For Quick Alerts
  ALLOW NOTIFICATIONS  
  For Daily Alerts

  ಮತ್ತಿಬ್ಬರು ಮನೆಗೆಲಸದವರಿಗೆ ಕೊರೊನಾ ಸೋಂಕು: ಜಾಹ್ನವಿ ಕಪೂರ್ ಮನೆಯಲ್ಲಿ ಆತಂಕ

  |

  ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಮನೆಯಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಕಳೆದ ಎರಡು ದಿನಗಳ ಹಿಂದೆಯಷ್ಟೆ ಮನೆಗೆಲಸ ಮಾಡುವ ಒಬ್ಬ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರ ಬೆನ್ನಲ್ಲೆ ಈಗ ಬೋನಿ ಕಪೂರ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಕೆಲಸದವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

  ಕೊರೊನ ಇರೋದು ಗೊತ್ತಿದ್ರು ಎಲ್ಲರಿಗು ಪಾರ್ಟಿ ಕೊಟ್ಟ ಬಾಲಿವುಡ್ ಗಾಯಕಿ..? | Kanikka kapoor | Filmibeat Kannada

  ಬೋನಿ ಕಪೂರ್ ಮನೆಯಲ್ಲೀಗ ಮೂವರು ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದದಿನಕ್ಕೆ ಏರಿಕೆಯಾಗುತ್ತಿದೆ.

  ಮನೆಗೆಲಸದವರಿಗೆ ಕೊರೊನಾ ಸೋಂಕು: ಕ್ವಾರಂಟೈನ್ ನಲ್ಲಿ ನಟಿ ಜಾಹ್ನವಿ ಕಪೂರ್ ಕುಟುಂಬಮನೆಗೆಲಸದವರಿಗೆ ಕೊರೊನಾ ಸೋಂಕು: ಕ್ವಾರಂಟೈನ್ ನಲ್ಲಿ ನಟಿ ಜಾಹ್ನವಿ ಕಪೂರ್ ಕುಟುಂಬ

  ಮನೆಗೆಲಸದವರಿಗೆ ಕೊರೊನಾ ಸೋಂಕು ತಗುಲಿದ ನಂತರ ಶ್ರೀದೇವಿ ಪುತ್ರಿಯರಾದ ಜಾಹ್ನವಿ, ಖುಷಿ ಹಾಗೂ ಪತಿ ಬೋನಿ ಕಪೂರ್ ಯಾರ ಸಂಪರ್ಕಕ್ಕೂ ಸಿಗದೆ ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

  ಇನ್ನೂ ಈ ಬಗ್ಗೆ ಮಾಹಿತಿ ನೀಡಿರುವ ಬೋನಿ ಕಪೂರ್, ಎಲ್ಲರೂ ಸುರಕ್ಷಿತರಾಗಿರುವುದಾಗಿ ಹೇಳಿದ್ದಾರೆ. ಜಾಹ್ನವಿ, ಖುಷಿ, ಸೇರಿದಂತೆ ಎಲ್ಲರೂ ಸೇಫ್ ಆಗಿದ್ದೀವಿ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿರುವುದಾಗಿ ಬೋನಿ ಕಪೂರ್ ಹೇಳಿದ್ದಾರೆ.

  English summary
  Two more corona case in Actress Janhvi kapoor house. Boney Kapoor help tests positive for covid 19.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X