twitter
    For Quick Alerts
    ALLOW NOTIFICATIONS  
    For Daily Alerts

    ಹುತಾತ್ಮ ಯೋಧರಿಗೆ ನೆರವಾದ 'ಉರಿ' ಚಿತ್ರತಂಡ: ಎಷ್ಟು ಹಣ ನೀಡಿದ್ರು?

    |

    Recommended Video

    Pulwama : ಹುತಾತ್ಮ ಯೋಧರಿಗೆ ನೆರವಾದ 'ಉರಿ' ಚಿತ್ರತಂಡ: ಎಷ್ಟು ಹಣ ನೀಡಿದ್ರು? | Oneindia Kannada

    ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 45ಕ್ಕೂ ಅಧಿಕ ಜನ ಭಾರತೀಯಿ ಯೋಧರು ಹುತಾತ್ಮರಾದರು. ಈ ಘಟನೆಯನ್ನ ಇಡೀ ವಿಶ್ವವೇ ಖಂಡಿಸಿದ್ದು, ಪ್ರತೀಕಾರಕ್ಕಾಗಿ ಒತ್ತಾಯ ಹೆಚ್ಚುತ್ತಿದೆ.

    ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಕುಟುಂಬಗಳಿಗೆ ದೇಶದ ಹಲವು ಪ್ರಮುಖರು, ಸಾರ್ವಜನಿಕರು ನೆರವಾಗಿದ್ದಾರೆ. ತಮ್ಮ ಕೈಲಾದ ಸಹಾಯವನ್ನ ಮೃತ ಯೋಧರ ಕುಟುಂಬಗಳಿಗೆ ಮಾಡ್ತಿದ್ದಾರೆ.

    ಹುತಾತ್ಮ ಯೋಧರ ಕುಟುಂಬದ ನೆರವಿಗೆ ಬಂದ ಬಚ್ಚನ್ ಹುತಾತ್ಮ ಯೋಧರ ಕುಟುಂಬದ ನೆರವಿಗೆ ಬಂದ ಬಚ್ಚನ್

    ಬಾಲಿವುಡ್ ಸೂಪರ್ ಹಿಟ್ ಸಿನಿಮಾ ಉರಿ ಚಿತ್ರತಂಡ ಮೃತ ಯೋಧರ ಕುಟುಂಬಗಳಿಗೆ 1 ಕೋಟಿ ಧನ ಸಹಾಯ ಮಾಡಿದ್ದು, ಆರ್ಮಿ ವೆಲ್ಫೆರ್ ಫಂಡ್ ಗೆ ಚೆಕ್ ನೀಡಿದೆ.

    Uri movie team donates 1 crore for Army Welfare Fund

    ಹುತಾತ್ಮ ಯೋಧ ಗುರು ಕುಟುಂಬಕ್ಕೆ ಧನ ಸಹಾಯ ಮಾಡಿದ 'ಬೆಲ್ ಬಾಟಂ' ತಂಡ ಹುತಾತ್ಮ ಯೋಧ ಗುರು ಕುಟುಂಬಕ್ಕೆ ಧನ ಸಹಾಯ ಮಾಡಿದ 'ಬೆಲ್ ಬಾಟಂ' ತಂಡ

    ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಹುತಾತ್ಮ ಯೋಧರ ಕುಟುಂಬಗಳಿಗೆ ನೆರವಾಗಿದ್ದು, ತಲಾ 5 ಲಕ್ಷ ಹಣ ನೀಡಲಿದ್ದಾರಂತೆ. ಕೇವಲ ಬಾಲಿವುಡ್ ಸ್ಟಾರ್ ಗಳು ಮಾತ್ರವಲ್ಲದೇ ಕನ್ನಡದ 'ಬೆಲ್ ಬಾಟಮ್' ಚಿತ್ರತಂಡ ಮತ್ತು 'ಕೆಮಿಸ್ಟ್ರಿ ಆಪ್ ಕರಿಯಪ್ಪಾ' ಚಿತ್ರಗಳು ಕರ್ನಾಟಕ ಮೂಲದ ಯೋಧ ಗುರು ಕುಟುಂಬಕ್ಕೆ ಸಹಾಯ ಮಾಡಿದ್ದಾರೆ.

    'ಉರಿ' ಸಿನಿಮಾ ಚೆನ್ನಾಗಿದೆ ಅಂತಾವ್ರೆ, ಕಲೆಕ್ಷನ್ ಎಷ್ಟು ಗೊತ್ತಾ? 'ಉರಿ' ಸಿನಿಮಾ ಚೆನ್ನಾಗಿದೆ ಅಂತಾವ್ರೆ, ಕಲೆಕ್ಷನ್ ಎಷ್ಟು ಗೊತ್ತಾ?

    Uri movie team donates 1 crore for Army Welfare Fund

    ಅಂದ್ಹಾಗೆ, ಉರಿ ಚಿತ್ರವೂ ಉಗ್ರದಾಳಿಯ ಬಗ್ಗೆ ಮತ್ತು ಉಗ್ರರನ್ನ ಹತ್ಯೆ ಮಾಡಲು ನಡೆದ ಸರ್ಜಿಕಲ್ ಸ್ಟ್ರೈಕ್ ಕುರಿತಾಗಿ ಮೂಡಿಬಂದಿರುವ ಸಿನಿಮಾ. 2016ರ ಸೆಪ್ಟೆಂಬರ್​ 18ರಂದು ಉರಿ ಸೇನಾ ನೆಲೆಯ ಮೇಲೆ ಪಾಕಿಸ್ತಾನದ ನಾಲ್ವರು ಭಯೋತ್ಪಾದಕರು ದಾಳಿ ಮಾಡ್ತಾರೆ. ಈ ವೇಳೆ 19 ಸೈನಿಕರು ಹುತಾತ್ಮರಾಗುತ್ತಾರೆ. ಇದಕ್ಕೆ ಉತ್ತರ ನೀಡಲು ಭಾರತದ ಯೋಧರು ಸೆಪ್ಟೆಂಬರ್ 28-29ರಂದು ಸರ್ಜಿಕಲ್​ ಸ್ಟ್ರೈಕ್​ ನಡೆಸುತ್ತಾರೆ. ಇದಕ್ಕಾಗಿ ಭಾರತೀಯ ಸೇನೆಯ ಸಿದ್ಧತೆ ಹೇಗಿತ್ತು, ದಾಳಿ ವೇಳೆ ಎದುರಾದ ಕಷ್ಟಗಳೇನು ಎಂಬುದೇ ಉರಿ ಸಿನಿಮಾ.

    English summary
    After the dastardly terror attack in Pulwama, the team of Uri The Surgical Strike in collaboration with their production house RSVP has donated Rs 1 crore to the Army Welfare Fund.
    Monday, February 18, 2019, 10:49
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X