twitter
    For Quick Alerts
    ALLOW NOTIFICATIONS  
    For Daily Alerts

    ಹಿಂದಿ ಚಿತ್ರರಂಗದ ಹಿರಿಯ ಚಿತ್ರ ಸಾಹಿತಿ ಅಭಿಲಾಷ್ ನಿಧನ

    |

    ಹಿಂದಿ ಚಿತ್ರರಂಗದ ಹಿರಿಯ ಚಿತ್ರ ಸಾಹಿತಿ ಅಭಿಲಾಷ್ ಸೋಮವಾರ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ 74 ವರ್ಷದ ಅಭಿಲಾಷ್ ಮುಂಬೈನ ಗೋರೆಗಾಂವ್‌ನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಕಳೆದ ಒಂದು ವರ್ಷದಿಂದ ಅಭಿಲಾಷ್ ಅವರು ಲಿವರ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಇದೆ.

    ಎಸ್‌ಪಿಬಿ ನಿಧನಕ್ಕೆ ಮರುಗಿದ ಚಿತ್ರರಂಗ, ಖುಷ್ಬೂ, ನಯನತಾರ, ಕಮಲ್ ಹಾಸನ್ ಭಾವುಕಎಸ್‌ಪಿಬಿ ನಿಧನಕ್ಕೆ ಮರುಗಿದ ಚಿತ್ರರಂಗ, ಖುಷ್ಬೂ, ನಯನತಾರ, ಕಮಲ್ ಹಾಸನ್ ಭಾವುಕ

    ಪ್ರಾರ್ಥನೆ ಗೀತೆ ಎನ್ನುವಂತಿದ್ದ ''ಇತ್‌ನಿ ಶಕ್ತಿ ಹಮೇ ದೇನಾ ದಾತಾ, ಮನ್‌ ಕಿ ವಿಶ್ವಾಸ್ ಕಮ್‌ಝೋರ್‌ ಹೋ ನಾ....'' ಹಾಡನ್ನು ಬರೆದವರು ಇದೇ ಅಭಿಲಾಷ್. ಲಾಲ್ ಚೂಡಾ (1984), ಹಲ್ಚುಲ್ (1995) ಮತ್ತು ಜೀತೆ ಹೇನ್ ಶಾನ್ ಸೆ (1988) ಚಿತ್ರಗಳಿಂದ ಅಭಿಲಾಷ್ ಗುರುತಿಸಿಕೊಂಡಿದ್ದರು.

    Veteran lyricist Abhilash died Sunday

    ಅಂದ್ಹಾಗೆ, ಅಭಿಲಾಷ್ ಅವರ ಮೂಲ ಹೆಸರು ಓಂ ಪ್ರಕಾಶ್. ಮೂಲತಃ ದೆಹಲಿಯವರು. ಸುಮಾರು 5 ದಶಕಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದರು.

    Recommended Video

    DIRECTORS DIARY : ಸಿನಿಮಾ ರಿಲೀಸ್ ಗೂ ಮುಂಚೆ ಓಡೋಗೋಣ ಅಂತ ಪ್ಲಾನ್ ಮಾಡಿದ್ದೆ | Filmibeat Kannada

    'ಅಂಕುಶ್' ಚಿತ್ರದ ''ಇತ್‌ನಿ ಶಕ್ತಿ ಹಮೇ ದೇನಾ ದಾತಾ...ಸುಮಾರು 8 ಭಾಷೆಗಳಲ್ಲಿ ಭಾಷಾಂತರವಾಗಿದೆ. ಹಲವು ಶಾಲೆಗಳಲ್ಲಿ ಹಾಗೂ ಸಂಸ್ಥೆಗಳಲ್ಲಿ ಈ ಹಾಡನ್ನು ಪ್ರಾರ್ಥನಾ ಗೀತೆಯಾಗಿ ಬಳಸುತ್ತಿದ್ದಾರೆ.

    English summary
    Veteran lyricist Abhilash died Sunday after being unable to bear the cost of cancer treatment.
    Tuesday, September 29, 2020, 11:05
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X