ರಾಮಾಯಣ Vs ದಿ ಒಡಿಸ್ಸಿ; ನೆಟ್ಟಿಗರು ಈ ಎರಡು ಸಿನಿಮಾವನ್ನು ಹೋಲಿಕೆ ಮಾಡುತ್ತಿರೋದೇಕೆ?
ಹಾಲಿವುಡ್‌ನ ಜನಪ್ರಿಯ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ನಿರ್ದೇಶಿಸಿದ 'ದಿ ಒಡಿಸ್ಸಿ' ಸಿನಿಮಾ ನಾಳೆ (ಜುಲೈ 17) ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಭಾರತದಲ್ಲಿ ಈಗಾಗಲೇ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಯಾಗಿದೆ. ಸಿನಿಮಾದ ಟಿಕೆಟ್‌ಗಳು ಕೂಡ ಗಗನಕ್ಕೇರಿದೆ. ಭಾರತದಾದ್ಯಂತ ಮೊದಲ ದಿನವೇ ಸಿನಿಮಾದ ಕಲೆಕ್ಷನ್ 40 ಕೋಟಿ ರೂಪಾಯಿಗೂ ಅಧಿಕ ಆಗಬಹುದೆಂದು ನಿರೀಕ್ಷೆ ಮಾಡಲಾಗಿದೆ.
ಇನ್ನೇನು 'ದಿ ಒಡಿಸ್ಸಿ' ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಭಾರತದ ನಿರ್ದೇಶಕ ನಿತೇಶ್ ತಿವಾರಿ ಆಕ್ಷನ್ ಕಟ್ ಹೇಳಿರುವ 'ರಾಮಾಯಣ' ಸಿನಿಮಾದ ಕ್ಲೈಮ್ಯಾಕ್ಸ್ ಸೀನ್‌ನೊಂದಿಗೆ ಈ ಸಿನಿಮಾವನ್ನು ಹೋಲಿಕೆ ಮಾಡಲಾಗುತ್ತಿದೆ. ಅಷ್ಟಕ್ಕೂ ಈ ಎರಡು ಬಿಗ್ ಬಜೆಟ್ ಸಿನಿಮಾಗಳೊಂದಿಗೆ ಹೋಲಿಕೆ ಮಾಡುತ್ತಿರೋದು ಯಾಕೆ? ತಿಳಿಯಲು ಮುಂದೆ ಓದಿ.

English summary
Why netizens are comparing Ranbir Kapoor's Ramayan and Christopher Nolan's The Odyssey?


Click it and Unblock the Notifications