X
ಆಧಿ ಪಿನಿಶೆಟ್ಟಿ
Actor

ಆಧಿ ಪಿನಿಶೆಟ್ಟಿ ಜೀವನ ಚರಿತ್ರೆ

ಆಧಿ ಪಿನಿಶೆಟ್ಟಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ. ಇವರ ತಂದೆ ರವಿ ರಾಜಾ ಪಿನಿಶೆಟ್ಟಿ ತೆಲಗು ಚಿತ್ರರಂಗದಲ್ಲಿ ನಿರ್ದೇಶಕರಾಗಿ ದೊಡ್ಡ ಹೆಸರು ಮಾಡಿದ್ದಾರೆ. ಚೆನ್ನೈನಲ್ಲಿ ಜನಿಸಿದ ಆದಿ ಕಂಪ್ಯೂಟರ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. 2006 ರಲ್ಲಿ ತೆರೆಕಂಡ `ಒಕ ವಿಚಿತ್ರಂ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+