X
ಆದರ್ಶ ಗೌಡ

ಆದರ್ಶ ಗೌಡ

Actor
ಜೀವನ ಚರಿತ್ರೆ :  ಆದರ್ಶ ಗೌಡ ಕನ್ನಡ ಚಿತ್ರರಂಗದ ಉದಯೋನ್ಮುಖ ಯುವನಟ.ಬೆಂಗಳೂರಿನಲ್ಲಿ ನೆಲೆಸಿರುವ ಇವರು ಶ್ರದ್ಧಾ ವಿಕಾಸ್ ಕಾಲೇಜಿನಲ್ಲಿ `ಹೈವೇ ಡಿಸೈನ್'ನಲ್ಲಿ ಎಂ.ಟೆಕ್ ಪದವಿ ಪಡೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯಾಗಿರುವ ಇವರು ತಮ್ಮ ಮೆಚ್ಚಿನ ನಟನ ಒಂದು ಚಿಕ್ಕ ಚಾಕ್ ಪೀಸ್ ಪ್ರತಿಮೆಯನ್ನು ಮಾಡಿ ದರ್ಶನ್‌ರಿಗೆ ಉಡುಗೊರೆಯಾಗಿ ನೀಡಿದ್ದಾರೆ. 2018 ರಲ್ಲಿ ತೆರೆಕಂಡ ಗಾಂಚಲಿ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ನಾಯಕನಟನಾಗಿ ಪಾದಾರ್ಪಣೆ ಮಾಡಿದರು.
ಮುಂದೆ ಓದಿ

ಆದರ್ಶ ಗೌಡ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಡಿ.ಡಿ.ಎನ್ ಅಶೋಕ 30 Nov 2018

ಆದರ್ಶ ಗೌಡ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಆದರ್ಶ ಗೌಡ

ಹೆಸರು ಆದರ್ಶ ಗೌಡ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಆದರ್ಶ ಗೌಡ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+