X
ಹೋಮ್ » ಸೆಲಬ್ರಿಟಿಗಳು » ಅದಿತಿ ಪ್ರಭುದೇವ
ಅದಿತಿ ಪ್ರಭುದೇವ

ಅದಿತಿ ಪ್ರಭುದೇವ

Actress/Actor
ಜೀವನ ಚರಿತ್ರೆ :  ಅದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಧಾರಾವಾಹಿ ಮೂಲಕ ನಟನೆ ಆರಂಭಿಸಿದ ಇವರು, ನಾಗಕನ್ನಿಕೆ ಸಿರೀಯಲ್ ನಲ್ಲಿ ಶಿವಾನಿ ಪಾತ್ರ ಮಾಡಿದ್ದರು. ನಂತರ ಅಜಯ್ ರಾವ್‌ ಅವರ `ಧೈರ್ಯಂ' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ಸಿಂಗ, ಬ್ರಹ್ಮಚಾರಿ, ಓಲ್ಡ್ ಮಾಂಕ್, ರಂಗನಾಯಕಿ, ಬಜಾರ್, ತೋತಾಪುರಿ, ಕುಸ್ತಿ ಮುಂತಾದ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದರು.   ಆದಿತಿ ಪ್ರಭುದೇವ 2022ರ ನವೆಂಬರ್ 28ರಂದು ಉದ್ಯಮಿ ಯಶಸ್ (ಯಶಸ್ವಿ) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. 
ಮುಂದೆ ಓದಿ

ಅದಿತಿ ಪ್ರಭುದೇವ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಕೀರ್ತೀ 16 May 2025
ಗುರುದತ್ತ ಗಾಣಿಗ 01 Aug 2025
ನವನೀತ್ 10 Jan 2025
ಮನೋಹರ್ ಕಾಂಪಲ್ಲಿ 05 Apr 2024

ಅದಿತಿ ಪ್ರಭುದೇವ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಅದಿತಿ ಪ್ರಭುದೇವ

ಹೆಸರು ಅದಿತಿ ಪ್ರಭುದೇವ
ಹುಟ್ಟಿದ ದಿನ 13 Jan 1994
ವಯಸ್ಸು 32
ಹುಟ್ಟಿದ ಸ್ಥಳ davanagere
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಅದಿತಿ ಪ್ರಭುದೇವ ಆಸ್ತಿ

ಆಸ್ತಿ

ಅದಿತಿ ಪ್ರಭುದೇವ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+