Celeb News
-
ಚಿತ್ರದ ಟೈಟಲ್ ಮೂಲಕ ಸುದ್ದಿ ಮಾಡುತ್ತಿರುವ 'ರಂಗನಾಯಕಿ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇದೀಗ ಬಿಡುಗಡೆಯಾಗಿದೆ. ಚಿತ್ರದ ನಿರ್ದೇಶಕ ದಯಾಳ್ ಪದ್ಮನಾಭನ್ ಸಿನಿಮಾದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಸಿನಿಮಾದ ಪೋಸ್ಟರ್ ಚಿತ್ರದ ಕಥೆ ಬಗ್ಗೆ ಕುತೂಹಲ ಹುಟ್ಟಿಸಿದೆ. ಅದಿತಿ ಪ್ರಭುದೇವ ಸಿನಿಮಾದ ನಾಯಕಿಯಾಗಿದ್ದಾರೆ. ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ನೋಡುತ್ತಿದ್ದರೆ,..
ಸಂಬಂಧಿತ ಸುದ್ದಿ