ಅಗ್ನಿ ಶ್ರೀಧರ್ ಜೀವನಚರಿತ್ರೆ

  ಖ್ಯಾತ ಪತ್ರಕರ್ತ ಅಗ್ನಿ ಶ್ರೀಧರ್ ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಮತ್ತು ಚಿತ್ರಕಥಾಕಾರರಾಗಿ ಸಕ್ರಿಯರಾಗಿದ್ದಾರೆ. ಇವರು ಪತ್ರಿಕೋದ್ಯಮಕ್ಕೂ ಮುನ್ನ ಬೆಂಗಳೂರಿನ ಭೂಗತ ಜಗತ್ತಿನಲ್ಲಿ ಗುರುತಿಸಿಕೊಂಡಿದ್ದರು. ತಮ್ಮ ಭೂಗತ ಲೋಕದ ಅನುಭವಗಳನ್ನು `ದಾದಾಗಿರಿಯ ದಿನಗಳು' ಎಂಬ ಪುಸ್ತಕದಲ್ಲಿ ದಾಖಲಿಸಿದ್ದಾರೆ. `ಆ ದಿನಗಳು',`ಎದೆಗಾರಿಕೆ' ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಇವರು `ತಮಸ್ಸು' ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X