X
ಐಶ್ವರ್ಯ ನಾಗ್
Actress

ಐಶ್ವರ್ಯ ನಾಗ್ ಜೀವನ ಚರಿತ್ರೆ

ಬೆಂಗಳೂರಿನಲ್ಲಿ ಜನಿಸಿದ ಐಶ್ವರ್ಯ ನಾಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಯುವನಟಿ. ಇವರು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಿಂದ ಪದವಿ ಪಡೆದಿದ್ದಾರೆ. 2008 ರಲ್ಲಿ ತೆರೆಕಂಡ `ನೀನೆ ನೀನೆ' ಚಿತ್ರದಿಂದ ಚಂದನವನ ಪ್ರವೇಶಿಸಿದ ಇವರು ಈ ಚಿತ್ರದಲ್ಲಿನ ಅಭಿನಯಕ್ಕೆ ಪ್ರೇಕ್ಷಕರಿಂದ ಪ್ರಶಂಸೆಗೊಳಗಾದರು. ನಂತರ ತೆರಕಂಡ `ಜಾಲಿ ಡೇಸ್' ಚಿತ್ರ ಇವರಿಗೆ ಒಳ್ಳೆಯ ಬ್ರೇಕ್ ಕೊಟ್ಟಿತು. `ಕಳ್ಳ ಮಂಜ',`ವಸುಂಧರ',`ಜಾತ್ರೆ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+