X
ಹೋಮ್ » ಸೆಲಬ್ರಿಟಿಗಳು » ಐಶ್ವರ್ಯಾ ರೈ
ಐಶ್ವರ್ಯಾ ರೈ

ಐಶ್ವರ್ಯಾ ರೈ

Actress
ಜೀವನ ಚರಿತ್ರೆ :  ಐಶ್ವರ್ಯ ರೈ ಮಾಡೆಲ್ ಹಾಗೂ ನಟಿ. ಇವರು 1973ರ ನವೆಂಬರ್ 1ರಂದು ಕರ್ನಾಟಕದ ಮಂಗಳೂರಿನಲ್ಲಿ ಜನಿಸಿದರು. ಮುಂಬೈ ನಗರದಲ್ಲಿ ಡಿ ಜಿ ರೂಪಾರೆಲ್ ಕಾಲೇಜ್ ಮತ್ತು ಆರ್ಯ ವಿದ್ಯಾ ಕಾಲೇಜಿನಲ್ಲಿ ಓದಿದ ಐಶ್ವರ್ಯಾ ಒಂಬತ್ತನೆಯ ತರಗತಿಯಲ್ಲಿ ಇದ್ದಾಗಲೆ ಕ್ಯಾಮೆಲಿನ್ ಸಂಸ್ಥೆಗೆ ಮಾಡೆಲ್ ಆಗಿ ಕೆಲಸ ಮಾಡಿದ್ದರು. ನಂತರ ಅನೇಕ ಜಾಹೀರಾತುಗಳಲ್ಲಿ ನಟಿಸಿದ ಐಶ್ವರ್ಯಾ, 1994ರಲ್ಲಿ ಭಾರತ ಸುಂದರಿ ಸ್ಪರ್ಧೆಯನ್ನು ಗೆದ್ದ ನಂತರ ಅದೇ ವರ್ಷ ವಿಶ್ವಸುಂದರಿ ಸ್ಪರ್ಧೆಯನ್ನು ಗೆದ್ದರು.   ಐಶ್ವರ್ಯ ರೈ ಮೊದಲ ಬಾರಿಗೆ ಮಣಿರತ್ನಂ ನಿರ್ದೇಶನದ ತಮಿಳು ಸಿನಿಮಾ "ಇರುವರ್" ನಟಿಸಿದ್ದರು. ಆದರೆ, ಈ ಸಿನಿಮಾ ಯಶಸ್ವಿಯಾಗಲಿಲ್ಲ. 2000ರಲ್ಲಿ ಬಿಡುಗಡೆಯಾದ ತಮಿಳು ಚಿತ್ರ "ಕಂಡುಕೊಂಡೇನ್ ಕಂಡುಕೊಂಡೇನ್" ಯಶಸ್ವಿಯಾಯಿತು. ಐಶ್ವರ್ಯಾ ಅವರು ನಟಿಸಿರುವ ಬಹುಪಾಲು ಚಿತ್ರಗಳು ಹಿಂದಿ ಭಾಷೆಯವು. ಕೆಲವು ತಮಿಳು ಮತ್ತು ಒಂದು ಬೆಂಗಾಲಿ ಚಿತ್ರದಲ್ಲಿಯೂ ನಟಿಸಿದ್ದಾರೆ.  "ದೇವದಾಸ್" ಮತ್ತು "ಹಮ್ ದಿಲ್ ದೇ ಚುಕೇ ಸನಮ್" ಅವರ ಯಶಸ್ವಿ ಸಿನಿಮಾಗಲ್ಲೊಂದು. ಐಶ್ವರ್ಯಾ ರೈ ಫ್ರಾನ್ಸ್ ದೇಶದ ಕ್ಯಾನ್ಸ್ ನಲ್ಲಿ ನಡೆಯುವ ವಾರ್ಷಿಕ ಚಲನಚಿತ್ರೋತ್ಸವದ ಸಮಿತಿಯಲ್ಲಿ ಕೆಲಸ ಮಾಡಿರುವ ಏಕೈಕ ಭಾರತೀಯರಾಗಿದ್ದಾರೆ.  
ಮುಂದೆ ಓದಿ

ಐಶ್ವರ್ಯಾ ರೈ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಮಣಿರತ್ನಂ 28 Apr 2023

ಐಶ್ವರ್ಯಾ ರೈ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಐಶ್ವರ್ಯಾ ರೈ

ಹೆಸರು ಐಶ್ವರ್ಯಾ ರೈ
ಹುಟ್ಟಿದ ದಿನ 01 Nov 1973
ವಯಸ್ಸು 53
ಹುಟ್ಟಿದ ಸ್ಥಳ Karnataka
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಐಶ್ವರ್ಯಾ ರೈ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+