twitter

    ಅಕ್ಷತಾ ಶ್ರೀಧರ್ ಶಾಸ್ತ್ರಿ ಜೀವನಚರಿತ್ರೆ

    ಅಕ್ಷತಾ ಶ್ರೀಧರ ಶಾಸ್ತ್ರಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ. ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಇವರು 2015 ರಲ್ಲಿ ತೆರೆಕಂಡ `ಶ್..ಎಚ್ಚರಿಕೆ' ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ನಂತರ `ಉದ್ದಿಶ್ಯ',`ರಾಜಣ್ಣನ ಮಗ',`ಪಾರ್ಥಸಾರಥಿ',`ಪಾನಿಪೂರಿ' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X