twitter
    Celebs»Amrutha Iyengar»Biography

    ಅಮೃತಾ ಅಯ್ಯಂಗಾರ್ ಜೀವನಚರಿತ್ರೆ

    ಅಮೃತಾ ಅಯ್ಯಂಗಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟಿ. ಇವರು 1996 ಜುಲೈ 26ರಂದು ಮೈಸೂರಿನಲ್ಲಿ ಜನಿಸಿದರು. ಅಮೃತಾ ಮೈಸೂರಿನ ಮಹಾಜನ ಫಸ್ಟ್ ಗ್ರೇಡ್ ಕಾಲೇಜಿನಲ್ಲಿ ಶಿಕ್ಷಣ ಮುಗಿಸಿದ್ದಾರೆ.  2017ರಲ್ಲಿ ಸಿಂಹ ಹಾಕಿದ ಹೆಜ್ಜೆ ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಅವರು, ನಂತರ ಅನುಷ್ಕಾ ಎಂಬ ಚಿತ್ರದಲ್ಲಿ ನಟಿಸಿದರು. ಇವರಿಗೆ ಒಳ್ಳೆಯ ಹೆಸರು ತಂದು ಕೊಟ್ಟ ಸಿನಿಮಾ ಲವ್ ಮಾಕ್ಟೇಲ್. 

    ಇದಾದ ಬಳಿಕ ಹಲವು ಅವಕಾಶಗಳು ಅರಸಿ ಬಂದವು. ಬಲಿಕ ಪಾಪ್ ಕಾರ್ನ್ ಮಂಕಿ ಟೈಗರ್, ಶಿವಾರ್ಜುನ, ಬಡವ ರಾಸ್ಕಲ್, ಲವ್  ಮಾಕ್ಟೇಲ್ 2, ಫ್ಯಾಮಿಲಿ ಪ್ಯಾಕ್, ವಿಂಡೋ ಸೀಟ್, ಓ, ಅಬ್ಬಬ್ಬಾ, ಗುರುದೇವ್ ಹೊಯ್ಸಳ ಸಿನಿಮಾಗಳಲ್ಲಿ ನಟಿಸಿದ್ದಾರೆ.  
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X