ಅಮೃತಾ ಪ್ರೇಮ್
Actress
Birth Place : bangalore
ಅಮೃತಾ ಪ್ರೇಮ್ ಕನ್ನಡ ಚಿತ್ರರಂಗದ ಉದ್ಯೋನ್ಮುಖ ನಟಿ ಹಾಗೂ ನಟ ನೆನಪಿರಲಿ ಪ್ರೇಮ್ ಅವರ ಪುತ್ರಿ. ಇವರು 2002ರ ಜನವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು. ಅಮೃತಾ ಅವರು ಡಾಲಿ ಧನಂಜನಯ್ ನಿರ್ಮಾಣದ 'ಟಗರು' ಪಲ್ಯ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಮೊದಲ ಬಾರಿಗೆ...
ReadMore
Famous For
ಅಮೃತಾ ಪ್ರೇಮ್ ಕನ್ನಡ ಚಿತ್ರರಂಗದ ಉದ್ಯೋನ್ಮುಖ ನಟಿ ಹಾಗೂ ನಟ ನೆನಪಿರಲಿ ಪ್ರೇಮ್ ಅವರ ಪುತ್ರಿ. ಇವರು 2002ರ ಜನವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು.
ಅಮೃತಾ ಅವರು ಡಾಲಿ ಧನಂಜನಯ್ ನಿರ್ಮಾಣದ 'ಟಗರು' ಪಲ್ಯ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಚಿತ್ರದಲ್ಲಿ ಮೊದಲ ಬಾರಿಗೆ ನಾಯಕನಾಗಿ ನಟಿಸುತ್ತಿರುವ ನಾಗಭೂಷಣ್ ಎನ್.ಎಸ್ ಅರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.
ಅಮೃತಾ ಓದಿನಲ್ಲೂ ಮುಂದಿದ್ದಾರೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 91ರಷ್ಟು ಅಂಕ ಪಡೆದಿದ್ದಾರೆ. ಸದ್ಯ ನಟನೆ ಮತ್ತು ಓದು ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ.
-
ಅಪ್ಪು ಮನೆಗೆ ಭೇಟಿ ಕೊಟ್ಟ ಶೋಭಾ ಕರಂದ್ಲಾಜೆ; ಸಾಥ್ ಕೊಟ್ಟ ಸಿ ಎನ್ ಅಶ್ವತ್ಥನಾರಾಯಣ
-
ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
-
"ಪುಷ್ಪ-2ನಲ್ಲಿ ನಾಯಿ ತರ ಹೊಡೆಸಿಕೊಳ್ಳುವ ಪಾತ್ರ ಇದೆ ಮಾಡಿ ಅಂದ್ರು, ನಾನು ಒಪ್ಪಲಿಲ್ಲ": ಪ್ರಮೋದ್
-
ಅಪ್ಪಾಜಿಗೂ ಪಾಲಿಟಿಕ್ಸ್ ಬೇಕು, ಇಲ್ಲಾಂದ್ರೆ ನನಗೆ ಯಾಕೆ ; 'ರಾಜ'ಕೀಯದ ಬಗ್ಗೆ ಶಿವಣ್ಣ ಮಾತು..!
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
ಅಮೃತಾ ಪ್ರೇಮ್ ಕಾಮೆಂಟ್ಸ್