twitter
    Celebs»Amrutha Ramamurthy

    ಅಮೃತಾ ರಾಮಮೂರ್ತಿ

    Actress
    ಅಮೃತಾ ರಾಮಮೂರ್ತಿ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಅಮೃತಾ ಕಲರ್ಸ್ ಕನ್ನಡದ ಕುಲವಧು, ಜೀ ಕನ್ನಡದ ಮಿಸ್ಟರ್ ಆಂಡ್ ಮಿಸಸ್ ರಂಗೇಗೌಡ ಧಾರಾವಾಹಿಯಿಂದ ಹೆಚ್ಚು ಖ್ಯಾತಿ ಗಳಿಸಿದರು. ನಂತರ ಕಸ್ತೂರಿ ನಿವಾಸ, ಮೇಘ ಮಯೂರಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.... ReadMore
    Famous For
    ಅಮೃತಾ ರಾಮಮೂರ್ತಿ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಅಮೃತಾ ಕಲರ್ಸ್ ಕನ್ನಡದ ಕುಲವಧು, ಜೀ ಕನ್ನಡದ ಮಿಸ್ಟರ್ ಆಂಡ್ ಮಿಸಸ್ ರಂಗೇಗೌಡ ಧಾರಾವಾಹಿಯಿಂದ ಹೆಚ್ಚು ಖ್ಯಾತಿ ಗಳಿಸಿದರು. ನಂತರ ಕಸ್ತೂರಿ ನಿವಾಸ, ಮೇಘ ಮಯೂರಿ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಜೊತೆಗೆ ತೆಲುಗು ಸೀರಿಯಲ್ ಗಳಲ್ಲೂ ನಟಿಸಿದ್ದಾರೆ.  

    ಅಮೃತ ಕಿರುತೆರೆ ನಟ ರಘು ಅವರನ್ನು ಮದುವೆಯಾಗಿದ್ದು, ಧೃತಿ ಎಂಬ ಮುದ್ದಾದ ಮಗಳಿದ್ದಾರೆ. 
    Read More
    ಅಮೃತಾ ರಾಮಮೂರ್ತಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X