Celebs»Amulya Gowda
  ಅಮೂಲ್ಯ ಗೌಡ

  ಅಮೂಲ್ಯ ಗೌಡ

  (aka) ಅಮೂಲ್ಯ ಓಂಕಾರ ಗೌಡ,
  Born : 08 Jan 1993
  Birth Place : ಮೈಸೂರು
  ಅಮೂಲ್ಯ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಜೀ ಕನ್ನಡದಲ್ಲಿ ಪ್ರಸಾರವಾಗುವ ಕಮಲಿ ಧಾರಾವಾಹಿ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇವರು 1993ರ ಜನವರಿ 8ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ಓಂಕಾರ ಗೌಡ. ಅಮೂಲ್ಯ ಗೌಡ ಚಿಕ್ಕ ವಯಸ್ಸಿನಲ್ಲಿರುವಾಗಲೇ ತಾಯಿಯನ್ನು... ReadMore

  ಅಮೂಲ್ಯ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಜೀ ಕನ್ನಡದಲ್ಲಿ ಪ್ರಸಾರವಾಗುವ ಕಮಲಿ ಧಾರಾವಾಹಿ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇವರು 1993ರ ಜನವರಿ 8ರಂದು ಮೈಸೂರಿನಲ್ಲಿ ಜನಿಸಿದರು. ತಂದೆ ಓಂಕಾರ ಗೌಡ. ಅಮೂಲ್ಯ ಗೌಡ ಚಿಕ್ಕ ವಯಸ್ಸಿನಲ್ಲಿರುವಾಗಲೇ ತಾಯಿಯನ್ನು ಕಳೆದುಕೊಂಡಿದ್ದಾರೆ.  


  ಅಮೂಲ್ಯ 2014ರಲ್ಲಿ ಸ್ವಾರ್ ಸುವರ್ಣ ವಾಹಿನಿಯ ಸ್ವಾತಿ ಮುತ್ತು ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ನಂತರ ಕಮಲಿ ಸೀರಿಯಲ್ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ. ಇವರು ಕಂಪ್ಯೂಟರ್ ಸೈನ್ಸ್ ನಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಇದೀಗ ಅಮೂಲ್ಯ ಗೌಡ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್  ನಿರೂಪಣೆಯ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಪದಾರ್ಪಣೆ ಮಾಡಿದ್ದಾರೆ.  


  Read More
  ಅಮೂಲ್ಯ ಗೌಡ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X