twitter
    Celebs»Amulya Gowda

    ಅಮೂಲ್ಯ ಗೌಡ

    (aka) ಅಮೂಲ್ಯ ಓಂಕಾರ ಗೌಡ,
    Born : 08 Jan 1993
    Birth Place : ಮೈಸೂರು
    ಅಮೂಲ್ಯ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು 1993ರ ಜನವರಿ 8ರಂದು ಮೈಸೂರಿನಲ್ಲಿ ಜನಿಸಿದರು. ಇವರು ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಇವರ ತಂದೆ ಓಂಕಾರ ಗೌಡ. ಅಮೂಲ್ಯ ಚಿಕ್ಕ ವಯಸ್ಸಿನಲ್ಲಿರುವಾಗಲೇ ತಾಯಿಯನ್ನು ಕಳೆದುಕೊಂಡಿದ್ದಾರೆ.  ... ReadMore

    ಅಮೂಲ್ಯ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು 1993ರ ಜನವರಿ 8ರಂದು ಮೈಸೂರಿನಲ್ಲಿ ಜನಿಸಿದರು. ಇವರು ಕಂಪ್ಯೂಟರ್ ಸೈನ್ಸ್‌ನಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಇವರ ತಂದೆ ಓಂಕಾರ ಗೌಡ. ಅಮೂಲ್ಯ ಚಿಕ್ಕ ವಯಸ್ಸಿನಲ್ಲಿರುವಾಗಲೇ ತಾಯಿಯನ್ನು ಕಳೆದುಕೊಂಡಿದ್ದಾರೆ.  


    ಕಿರುತೆರೆ 

    ಅಮೂಲ್ಯ 2014ರಲ್ಲಿ ಸ್ವಾರ್ ಸುವರ್ಣ ವಾಹಿನಿಯ ಸ್ವಾತಿ ಮುತ್ತು ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟರು. ನಂತರ ಪುನರ್ ವಿವಾಹ, ಅರಮನೆ ಸೀರಿಯಲ್‌ಗಳಲ್ಲಿ ಫೋಷಕ ಪಾತ್ರದಲ್ಲಿ ಅಭಿನಯಿಸಿದರು. ಮುಂದೆ ಕಮಲಿ ಸೀರಿಯಲ್‌ನಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಜನಪ್ರಿಯತೆ ಗಳಿಸಿದರು. 


    ನಂತರ ತೆಲುಗು ಧಾರಾವಾಹಿಗಳಲ್ಲಿ ಬ್ಯುಸಿಯಾದರು. ಇದೀಗ ಕಲರ್ಸ್ ಕನ್ನಡ...

    Read More
    ಅಮೂಲ್ಯ ಗೌಡ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X