Celebs»Ananth Nag
  ಅನಂತ್ ನಾಗ್

  ಅನಂತ್ ನಾಗ್

  Actor/Singer/Producer
  Born : 04 Sep 1948
  ಪರಿಚಯ ಅನಂತನಾಗ್  ಭಾರತೀಯ  ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆಯುವ ಇವರು ಕನ್ನಡ ಮಾತ್ರವಲ್ಲದೇ ಮರಾಠಿ,ತಮಿಳು,ತೆಲುಗು,ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. 6 ಫಿಲ್ಮ್ ಫೇರ್ ಮತ್ತು 5 ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು... ReadMore
  Famous For

  ಪರಿಚಯ

  ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆಯುವ ಇವರು ಕನ್ನಡ ಮಾತ್ರವಲ್ಲದೇ ಮರಾಠಿ,ತಮಿಳು,ತೆಲುಗು,ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. 6 ಫಿಲ್ಮ್ ಫೇರ್ ಮತ್ತು 5 ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಚಿವರಾಗಿ ಕೆಲಸ ಮಾಡಿದ್ದಾರೆ. ಕನ್ನಡ ಚಿತ್ರರಂಗದ ದಂತಕಥೆ ದಿ. ಶಂಕರನಾಗ್ ಇವರ ನಲ್ಮೆಯ ಕಿರಿಯ ಸಹೋದರ. ಇವರ ಪತ್ನಿ ಗಾಯತ್ರಿ ಕೂಡಾ ಕನ್ನಡ ಚಿತ್ರರಂಗದ ಹಿರಿಯನಟಿ.

  ವೈಯಕ್ತಿಕ ಜೀವನ

  Read More

  • ಗಾಳಿಪಟ 2 - ದಿಗಂತ್ ಕ್ಯಾರೆಕ್ಟರ್ ಟೀಸರ್
  • ವಿಜಯಾನಂದ ಕನ್ನಡ ಟೀಸರ್
  ಅನಂತ್ ನಾಗ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X