X
ಅನಂತವೇಲು
Actor

ಅನಂತವೇಲು ಜೀವನ ಚರಿತ್ರೆ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತವೇಲು ಬೆಳ್ಳಿತೆರೆ ಕಿರುತೆರೆ ಎರಡರಲ್ಲೂ ತಮ್ಮ ಅಭಿನಯದಿಂದ ಛಾಪು ಮೂಡಿಸಿರುವ ನಟ. ಹಲವಾರು ಚಿತ್ರಗಳಲ್ಲಿ ಪೋಷಕ ನಟ ಮತ್ತು ಖಳನಟನ ಪಾತ್ರ ನಿರ್ವಹಿಸಿದ್ದಾರೆ. ಕನ್ನಡದಲ್ಲಿ 2013 ರಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಆಧಾರಿತ ಧಾರಾವಾಹಿ ಸೀತೆಯಲ್ಲಿನ ದಶರಥ ಪಾತ್ರ ಇವರಿಗೆ ಸಾಕಷ್ಟು ಹೆಸರು ತಂದು ಕೊಟ್ಟಿತು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+