Celebs»Anita kumaraswami
  ಅನಿತಾ ಕುಮಾರಸ್ವಾಮಿ

  ಅನಿತಾ ಕುಮಾರಸ್ವಾಮಿ

  Producer
  Born : 16 Dec 1959
  ಅನಿತಾ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ನಿರ್ಮಾಪಕಿ ಮತ್ತು ಕರ್ನಾಟಕ ವಿಧಾನಸಭೆ ಶಾಸಕಿ. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿಯಾಗಿರುವ ಇವರು ಕಿರುತೆರೆ ವಾಹಿನಿ ಹೊಂದಿರುವದರೊಂದಿಗೆ ಕೆಲವು ಕಿರುತೆರೆ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ. 2008 ರಲ್ಲಿ ಮಧುಗಿರಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ... ReadMore
  Famous For

  ಅನಿತಾ ಕುಮಾರಸ್ವಾಮಿ ಕನ್ನಡ ಚಿತ್ರರಂಗದ ನಿರ್ಮಾಪಕಿ ಮತ್ತು ಕರ್ನಾಟಕ ವಿಧಾನಸಭೆ ಶಾಸಕಿ. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿಯಾಗಿರುವ ಇವರು ಕಿರುತೆರೆ ವಾಹಿನಿ ಹೊಂದಿರುವದರೊಂದಿಗೆ ಕೆಲವು ಕಿರುತೆರೆ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ. 2008 ರಲ್ಲಿ ಮಧುಗಿರಿಯಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಅನಿತಾ ಕುಮಾರಸ್ವಾಮಿಯವರು 2018 ರಲ್ಲಿ ರಾಮನಗರದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಕನ್ನಡ ಚಿತ್ರರಂಗದಲ್ಲಿ ನಾಯಕನಾಗಿ ಮಿಂಚುತ್ತಿದ್ದಾರೆ.

  Read More
  ಅನಿತಾ ಕುಮಾರಸ್ವಾಮಿ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X