twitter
    Celebs»Ankita Amar

    ಅಂಕಿತಾ ಅಮರ್

    Actress
    Born : 29 May 1997
    Birth Place : ಮೈಸೂರು
    ಅಂಕಿತಾ ಅಮರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ಮತ್ತು ಗಾಯಕಿ. ಪುಟ್ಟಗೌರಿ ಮದುವೆ ಸೀರಿಯಲ್ ನಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದ ಇವರು ಕಲರ್ಸ್ ಕನ್ನಡದ ನಮ್ಮನೆ ಯುವರಾಣಿ ಸೀರಿಯಲ್ ಮೂಲಕ ಜನಮನ ಸೆಳೆದರು.   1997 ಆಗಸ್ಟ್ 9 ರಂದು ಮೈಸೂರಿನಲ್ಲಿ ಜನಿಸಿದರು. ಜೆ.ಎಸ್.ಎಸ್... ReadMore
    Famous For

    ಅಂಕಿತಾ ಅಮರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ ಮತ್ತು ಗಾಯಕಿ. ಪುಟ್ಟಗೌರಿ ಮದುವೆ ಸೀರಿಯಲ್ ನಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದ ಇವರು ಕಲರ್ಸ್ ಕನ್ನಡದ ನಮ್ಮನೆ ಯುವರಾಣಿ ಸೀರಿಯಲ್ ಮೂಲಕ ಜನಮನ ಸೆಳೆದರು.

     

    1997 ಆಗಸ್ಟ್ 9 ರಂದು ಮೈಸೂರಿನಲ್ಲಿ ಜನಿಸಿದರು. ಜೆ.ಎಸ್.ಎಸ್ ಮೆಡಿಕಲ್ ಕಾಲೇಜಿನಲ್ಲಿ ಬಯೋ ಕೆಮಿಸ್ಟ್ರಿಯಲ್ಲಿ ಎಂ,ಎಸ್.ಸಿ ಮಾಡಿದ್ದಾರೆ. ಕೆಲವು ಗೀತೆಗಳಿಗೆ ಧ್ವನಿಯಾಗಿರುವ ಅಂಕಿತಾ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯ ಅಧ್ಯಯನ ಮಾಡಿದ್ದಾರೆ.

    Read More
    ಅಂಕಿತಾ ಅಮರ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X