ಅನು ಪೂವಮ್ಮ
Actress
ಕೊಡಗಿನ ವಿರಾಜಪೇಟೆಯಲ್ಲಿ ಜನಿಸಿದ ಅನು ಪೂವಮ್ಮ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ.ಇವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ಮುಗಿಯಿಸಿ IBM ನಲ್ಲಿ HR ಆಗಿ ಕೆಲಕಾಲ ಕೆಲಸ ಮಾಡಿದರು. ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ಅನು `ಕರ್ವ' ಚಿತ್ರದಲ್ಲಿನ ಅಭಿನಯದಿಂದ ಪ್ರಸಿದ್ದಿ ಪಡೆದರು. ಮುಂದೆ...
ReadMore
Famous For
ಕೊಡಗಿನ ವಿರಾಜಪೇಟೆಯಲ್ಲಿ ಜನಿಸಿದ ಅನು ಪೂವಮ್ಮ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ.ಇವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪದವಿ ಮುಗಿಯಿಸಿ IBM ನಲ್ಲಿ HR ಆಗಿ ಕೆಲಕಾಲ ಕೆಲಸ ಮಾಡಿದರು. ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಇಳಿದ ಅನು `ಕರ್ವ' ಚಿತ್ರದಲ್ಲಿನ ಅಭಿನಯದಿಂದ ಪ್ರಸಿದ್ದಿ ಪಡೆದರು. ಮುಂದೆ `ಕಥಾವಿಚಿತ್ರ',`ಲೈಪ್ ಸೂಪರ್',`ಪಾನಿಪೂರಿ' ಮುಂತಾದ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ತಮಿಳು ಮತ್ತು ಕನ್ನಡ ದ್ವಿಭಾಷಾ ಚಿತ್ರ `ಅಂಜಲಿ ಪಾಪ' ಚಿತ್ರದಲ್ಲಿಯೂ ಅಭಿನಯಿಸಿದ್ದಾರೆ. ಚಿತ್ರಗಳಲ್ಲಿ ನಟಿಸುತ್ತಲೇ ಇವರು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾದ `ಮುದ್ದು ಲಕ್ಷಿ' ಎಂಬ ಧಾರಾವಾಹಿಯಲ್ಲಿಯೂ ನಟಿಸಿದ್ದಾರೆ.
Read More
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
ಅನು ಪೂವಮ್ಮ ಕಾಮೆಂಟ್ಸ್