ಅನೂಪ್ ರೇವಣ್ಣ
Actor
Born : 08 Feb 1994
ಅನೂಪ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಯುವನಟ. ಇವರು ಕರ್ನಾಟಕದ ಖ್ಯಾತ ರಾಜಕಾರಣಿ H.M.ರೇವಣ್ಣ ಮತ್ತು ನಿರ್ಮಾಪಕಿ ವತ್ಸಲಾ ರೇವಣ್ಣ ಅವರ ಪುತ್ರ. ಬೆಂಗಳೂರಿನ ದಯಾನಂದ ಸಾಗರ ಇಂಜಿನೀಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದ ಇವರು ಚೆನ್ನೈನಲ್ಲಿ ನಟನೆಯ ತರಬೇತಿಯನ್ನು ಮತ್ತು ಚೀನಾದಲ್ಲಿ ಕುಂಗ-ಪು...
ReadMore
Famous For
ಅನೂಪ್ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ಯುವನಟ. ಇವರು ಕರ್ನಾಟಕದ ಖ್ಯಾತ ರಾಜಕಾರಣಿ H.M.ರೇವಣ್ಣ ಮತ್ತು ನಿರ್ಮಾಪಕಿ ವತ್ಸಲಾ ರೇವಣ್ಣ ಅವರ ಪುತ್ರ. ಬೆಂಗಳೂರಿನ ದಯಾನಂದ ಸಾಗರ ಇಂಜಿನೀಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದ ಇವರು ಚೆನ್ನೈನಲ್ಲಿ ನಟನೆಯ ತರಬೇತಿಯನ್ನು ಮತ್ತು ಚೀನಾದಲ್ಲಿ ಕುಂಗ-ಪು ತರಬೇತಿಯನ್ನು ಪಡೆದಿದ್ದಾರೆ.
ಆರ್.ಚಂದ್ರು ನಿರ್ದೇಶನದ `ಲಕ್ಮಣ' ಚಿತ್ರದಿಂದ ಸಿನಿ ಪಯಣ ಆರಂಭಿಸಿದ ಇವರು ನಂತರ ಎಸ್.ನಾರಾಯಣ ನಿರ್ದೇಶನದ `ನಾ ಪಂಟ ಕಣೋ' ಚಿತ್ರದಲ್ಲಿ ನಟಿಸಿದ್ದಾರೆ.
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
ಅನೂಪ್ ರೇವಣ್ಣ ಕಾಮೆಂಟ್ಸ್