X
ಅನುಷಾ ರೈ

ಅನುಷಾ ರೈ

Actress
ಜೀವನ ಚರಿತ್ರೆ :  ಅನುಷಾ ರೈ ಕನ್ನಡ ಚಿತ್ರರಂಗದ ಜನಪ್ರಿಯ ನಟಿ. ಇವರು 1998ರ ಮೇ 4ರಂದು ತುಮಕೂರಿನಲ್ಲಿ ಜನಿಸಿದರು. ಇವರ ತಂದೆ ಹನುಮಂತ್ ರಾಜ್ ಹಾಗೂ ತಾಯಿ ಭಾಗ್ಯ. ಶಾಲಾ ಶಿಕ್ಷಣವನ್ನು ತುಮಕೂರಿನಲ್ಲಿಯೇ ಪೂರ್ಣಗೊಳಿಸಿದ ಅನುಷಾ, ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದರು. ಕಾಲೇಜಿನಲ್ಲಿ ರ್ಯಾಂಪ್ ವಾಕ್‌ನಲ್ಲಿ ಭಾಗವಹಿಸುತ್ತಿದ್ದ ಈ ನಟಿ, ಸಾಕಷ್ಟು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.  ವೃತ್ತಿಜೀವನ: 2017ರಲ್ಲಿ ತೆರೆಕಂಡ `ಮಹಾನುಭಾವರು' ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು. ಆನಂತರ ಆನಂತರ ಗೋಸಿ ಗ್ಯಾಂಗ್, ಬಿಎಂಡಬ್ಲ್ಯೂ, ದಮಯಂತಿ, ರೈಡರ್, ಖಡಕ್, ಪೆಂಟಗನ್, ಧೈರ್ಯಂ ಸರ್ವತ್ರ ಸಾಧನಂ,  ಅಬ್ಬಬ್ಬ  ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಜೊತೆಗೆ ಅಣ್ಣಯ್ಯ, ಸರಯೂ, ರಾಜಕುಮಾರಿ ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದಾರೆ.  ಬಿಗ್‌ಬಾಸ್: ಕಿಚ್ಚ ಸುದೀಪ್ ನಿರೂಣೆಯ ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ ಅನುಷಾ ರೈ  5ನೇ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದಾರೆ.  
ಮುಂದೆ ಓದಿ

ಅನುಷಾ ರೈ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
as Actress
ಜಿ ಶ್ರೀನಿವಾಸ್ ರಾಮನಗರ 14 Mar 2025
ಕೆ.ಎಂ.ಚೈತನ್ಯ 16 Feb 2024
ಎ ಆರ್ ಸಾಯಿರಾಮ್ 23 Feb 2024
ಗುರು ದೇಶಪಾಂಡೆ 07 Apr 2023

ಅನುಷಾ ರೈ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಅನುಷಾ ರೈ

ಹೆಸರು ಅನುಷಾ ರೈ
ಹುಟ್ಟಿದ ದಿನ 04 May 1998
ವಯಸ್ಸು 28
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಅನುಷಾ ರೈ ಆಸ್ತಿ

ಆಸ್ತಿ

ಅನುಷಾ ರೈ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+