CelebsbredcrumbAnushree
  ಅನುಶ್ರೀ

  ಅನುಶ್ರೀ

  (aka) Anushri, Anchor Anushree,
  Actress
  Born : 25 Jan 1988
  ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು. ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡೆಪ್ಪೋ ಡಿಮಾಂಡು' ಕಾರ್ಯಕ್ರಮದ... ReadMore
  Famous For
  ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.

  ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡೆಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು.ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.

  ಇವರು 2011 ರಲ್ಲಿ ತೆರೆಕಂಡ `ಮುರಳಿ ಮೀಟ್ಸ್ ಮೀರಾ' ಚಿತ್ರದ ಡಬ್ಬಿಂಗ್ ಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ 2015 ರಲ್ಲಿ ಜೀ ಕನ್ನಡದ ಪಾಪುಲರ್ ಆಂಕರ್ ಪ್ರಶಸ್ತಿ ಪಡೆದಿದ್ದಾರೆ. ಜೀ ಕನ್ನಡದ `ಸರಿಗಮಪ'...
  Read More
  ಅನುಶ್ರೀ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X