X
ಅನುಶ್ರೀ
Actress

ಅನುಶ್ರೀ ಜೀವನ ಚರಿತ್ರೆ

ಅನುಶ್ರೀ ಕನ್ನಡ ಸಿನಿರಂಗದಲ್ಲಿ ಕಿರುತೆರೆ ನಿರೂಪಕಿಯಾಗಿ ಮತ್ತು ಚಿತ್ರನಟಿಯಾಗಿ ಸಕ್ರಿಯರಾಗಿದ್ದಾರೆ. ಮಂಗಳೂರಿನ ತುಳು ಕುಟುಂಬದಲ್ಲಿ ಜನಸಿದ ಇವರು `ಟೆಲಿ ಅಂತ್ಯಾಕ್ಷರಿ' ಕಾರ್ಯಕ್ರಮದ ಮೂಲಕ ನಿರೂಪಕಿಯಾಗಿ ಸಿನಿಪಯಣ ಆರಂಭಿಸಿದರು.

ಈ ಟಿವಿ ಕನ್ನಡ ವಾಹಿನಿಯ `ಡಿಮಾಂಡೆಪ್ಪೋ ಡಿಮಾಂಡು' ಕಾರ್ಯಕ್ರಮದ ಮೂಲಕ ಮನೆಮಾತಾದ ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ ಒಂದರಲ್ಲಿ ಭಾಗವಹಿಸಿದ್ದರು.ನಂತರ `ಬೆಂಕಿಪಟ್ಣ' ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದರು.

ಇವರು 2011 ರಲ್ಲಿ ತೆರೆಕಂಡ `ಮುರಳಿ ಮೀಟ್ಸ್ ಮೀರಾ' ಚಿತ್ರದ ಡಬ್ಬಿಂಗ್ ಗಾಗಿ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ 2015 ರಲ್ಲಿ ಜೀ ಕನ್ನಡದ ಪಾಪುಲರ್ ಆಂಕರ್ ಪ್ರಶಸ್ತಿ ಪಡೆದಿದ್ದಾರೆ. ಜೀ ಕನ್ನಡದ `ಸರಿಗಮಪ' ರಿಯಾಲಿಟಿ ಶೋ ಕಾರ್ಯಕ್ರಮದ ಹಲವು ಸೀಸನ್ ಗಳನ್ನು ಯಶಸ್ವಿ ನಿರೂಪಣೆ ಮಾಡಿದ್ದಾರೆ.  
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+