Celebs»Aparna
  ಅಪರ್ಣಾ

  ಅಪರ್ಣಾ

  Actress
  ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು. 90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು... ReadMore
  Famous For
  ಅಪರ್ಣಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರೂಪಕಿ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು.

  90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ  ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ನೆಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

  ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್' ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

  2014 ರಲ್ಲಿ...
  Read More
  ಅಪರ್ಣಾ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X