twitter
    Celebs»Apoorva»Biography

    ಅಪೂರ್ವ (New Actress) ಜೀವನಚರಿತ್ರೆ

    ಅಪೂರ್ವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ನಿರ್ದೇಶಕಿ. 2016ರಲ್ಲಿ ತೆರೆಕಂಡ ಕ್ರೇಜಿಸ್ಟಾರ್ ರವಿಚಂದ್ರನ್ ನಿರ್ದೇಶಿಸಿ, ನಟಿಸಿದ್ದ `ಅಪೂರ್ವ' ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ವಿಕ್ಟರಿ ೨, ಕೃಷ್ಟ ಟಾಕೀಸ್ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದರು.

    ನಿರ್ದೇಶನ 
    ಅಪೂರ್ವ 'ಓ ನನ್ನ ಚೇತನ' ಎಂಬ ಮಕ್ಕಳ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ನಿರ್ದೇಶಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇಂದಿನ ಮಕ್ಕಳು ಮತ್ತು ಸ್ಮಾರ್ಟ್ ಫೋನ್ ಇಟ್ಟುಕೊಂಡು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X