ಅರವಿಂದ್ ಅಯ್ಯರ್
Actor
ಅರವಿಂದ್ ಅಯ್ಯರ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಾಯಕನಟ. ಕಿರಿಕ್ ಪಾರ್ಟಿ ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ನಂತರ `ಭೀಮಸೇನ ನಳಮಹಾರಾಜ' ಚಿತ್ರದಿಂದ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದರು. ಇವರು ಕನ್ನಡದಲ್ಲಿ ತಯಾರಾಗುತ್ತಿರುವ `ಹೇಟ್ ಯು ರೋಮಿಯೋ' ವೆಬ್ ಸೀರೀಸ್ ನಲ್ಲಿಯೂ ನಾಯಕನಾಗಿ...
ReadMore
Famous For
ಅರವಿಂದ್ ಅಯ್ಯರ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಾಯಕನಟ. ಕಿರಿಕ್ ಪಾರ್ಟಿ ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ನಂತರ `ಭೀಮಸೇನ ನಳಮಹಾರಾಜ' ಚಿತ್ರದಿಂದ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದರು. ಇವರು ಕನ್ನಡದಲ್ಲಿ ತಯಾರಾಗುತ್ತಿರುವ `ಹೇಟ್ ಯು ರೋಮಿಯೋ' ವೆಬ್ ಸೀರೀಸ್ ನಲ್ಲಿಯೂ ನಾಯಕನಾಗಿ ನಟಿಸುತ್ತಿದ್ದಾರೆ.
ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ವೆಬ್ ಸೀರೀಸ್ ಇದಾಗಿದ್ದು , ಪ್ರಪ್ರಥಮ ಬಾರಿಗೆ ವಿದೇಶದಲ್ಲಿ ಚಿತ್ರೀಕರಣವಾಗುತ್ತಿರುವುದು ವಿಶೇಷ ಸಂಗತಿ.
-
ದರ್ಶನ್ ಒಂದು ಮಾತು ಹೇಳಿದ್ದಕ್ಕೆ ಬದಲಾಯ್ತು ಅಭಿಮಾನಿ ಜೀವನ; 100 ಪ್ಲೇಟ್ ಸೇಲ್ ಆಗ್ತಿದ್ದ ಚಾಟ್ಸ್ 200ಕ್ಕೆ ಏರಿಕೆ
-
ವಿಶೇಷ ದಿನದಂದು 'ರಿಚರ್ಡ್ ಆಂಟನಿ' ಅಪ್ಡೇಟ್ ಕೊಡ್ತಾರಾ ರಕ್ಷಿತ್ ಶೆಟ್ಟಿ?
-
'ಉತ್ತರಕಾಂಡ'ದಿಂದ ಹೊರ ನಡೆದ ರಮ್ಯಾ; ಶಾಕ್ ಕೊಟ್ಟ ಮೋಹಕ ತಾರೆ ಹೇಳಿದ್ದೇನು?
-
Devil Shooting: 'ಡೆವಿಲ್' ಆಕ್ಷನ್ ಧಮಾಕ ಜೋರು; ದರ್ಶನ್ ಹೊಸ ಲುಕ್ ವೈರಲ್
-
"ರಜನಿಕಾಂತ್, ಕಮಲ್ ಹಾಸನ್ ಇಬ್ಬರೂ ಕರ್ನಾಟಕಕ್ಕೆ ಬರಬೇಡಿ" : ವಾಟಾಳ್ ನಾಗರಾಜ್ ಕಿಡಿ
-
ಸಮುದ್ರದ ತೀರದಲ್ಲಿ ಹೋಳಿ ಆಡಿದ ಸ್ವೀಟಿ; "ಅಕ್ಕ ಅಣ್ಣಂಗೆ ಬಣ್ಣ ಹಚ್ಚಿ?" ಎಂದು ಕಾಲೆಳೆದ ಫ್ಯಾನ್ಸ್!
ಅರವಿಂದ್ ಅಯ್ಯರ್ ಕಾಮೆಂಟ್ಸ್