X
ಅರವಿಂದ್ ಅಯ್ಯರ್
Actor

ಅರವಿಂದ್ ಅಯ್ಯರ್ ಜೀವನ ಚರಿತ್ರೆ

ಅರವಿಂದ್ ಅಯ್ಯರ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಾಯಕನಟ. ಕಿರಿಕ್ ಪಾರ್ಟಿ ಚಿತ್ರದಿಂದ ಸಿನಿಪಯಣ ಆರಂಭಿಸಿದ ಇವರು ನಂತರ `ಭೀಮಸೇನ ನಳಮಹಾರಾಜ' ಚಿತ್ರದಿಂದ ಪೂರ್ಣಪ್ರಮಾಣದ ನಾಯಕನಾಗಿ ಹೊರಹೊಮ್ಮಿದರು. ಇವರು ಕನ್ನಡದಲ್ಲಿ ತಯಾರಾಗುತ್ತಿರುವ `ಹೇಟ್ ಯು ರೋಮಿಯೋ' ವೆಬ್ ಸೀರೀಸ್ ನಲ್ಲಿಯೂ ನಾಯಕನಾಗಿ ನಟಿಸುತ್ತಿದ್ದಾರೆ.

ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ವೆಬ್ ಸೀರೀಸ್ ಇದಾಗಿದ್ದು , ಪ್ರಪ್ರಥಮ ಬಾರಿಗೆ ವಿದೇಶದಲ್ಲಿ ಚಿತ್ರೀಕರಣವಾಗುತ್ತಿರುವುದು ವಿಶೇಷ ಸಂಗತಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+