ಅರ್ಚನಾ ಜೋಯಿಸ್
Actress
Born : 24 Dec 1994
Birth Place : Bengaluru
ಅರ್ಚನಾ ಜೋಯಿಸ್ ಕನ್ನಡ ಕಿರುತೆರೆಯಲ್ಲಿ ಪ್ರಸಿದ್ಧ ಹೆಸರು. ಝೀ ಕನ್ನಡದ `ಮಹಾದೇವಿ' ಧಾರಾವಾಹಿಯಲ್ಲಿ ತ್ರಿಪುರಸುಂದರಿ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರವೇಶಿಸಿದರು. ನಂತರ ಸುವರ್ಣ ವಾಹಿನಿಯ `ದುರ್ಗಾ' ಧಾರಾವಾಹಿಯಲ್ಲಿ `ದುರ್ಗಾ' ಪಾತ್ರದ ಮೂಲಕ ಮನೆ ಮಾತಾದರು. ಕೆ.ಜಿ.ಎಫ್ ಚಿತ್ರದಲ್ಲಿ ಯಶ್ ತಾಯಿ...
ReadMore
Famous For
ಅರ್ಚನಾ ಜೋಯಿಸ್ ಕನ್ನಡ ಕಿರುತೆರೆಯಲ್ಲಿ ಪ್ರಸಿದ್ಧ ಹೆಸರು. ಝೀ ಕನ್ನಡದ `ಮಹಾದೇವಿ' ಧಾರಾವಾಹಿಯಲ್ಲಿ ತ್ರಿಪುರಸುಂದರಿ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರವೇಶಿಸಿದರು. ನಂತರ ಸುವರ್ಣ ವಾಹಿನಿಯ `ದುರ್ಗಾ' ಧಾರಾವಾಹಿಯಲ್ಲಿ `ದುರ್ಗಾ' ಪಾತ್ರದ ಮೂಲಕ ಮನೆ ಮಾತಾದರು. ಕೆ.ಜಿ.ಎಫ್ ಚಿತ್ರದಲ್ಲಿ ಯಶ್ ತಾಯಿ ಪಾತ್ರದಲ್ಲಿ ಮನೋಘ್ನವಾಗಿ ಅಭಿನಯಿಸಿದ್ದಾರೆ.
ತಮ್ಮ ಹನ್ನೋಂದನೇ ವಯಸ್ಸಿನಿಂದ ನೃತ್ಯದಲ್ಲಿ ಆಸಕ್ತಿ ತಳೆದ ಇವರು `ಮಾಯಾರಾವ್ ನಾಟ್ಯ ಇನ್ಸ್ಟಿಟ್ಯೂಟ್ ಆಫ್ ಕಥಕ್ ಆಂಡ್ ಕೋರಿಯೋಗ್ರಾಫಿ' ಯಿಂದ ನೃತ್ಯದಲ್ಲಿ ಪದವಿ ಪಡೆದರು.ಇವರ ನೃತ್ಯಗುರು ಅನುರಾಧಾ ವಿಕ್ರಾಂತ್.ಕಥಕ್ ಮಾತ್ರವಲ್ಲದೇ ಭರತನಾಟ್ಯ, ಇಂಡಿಯನ್ ಮಾರ್ಷಲ್ ಆರ್ಟ್ಸ್ ಮತ್ತು ಇಂಡಿಯನ್ ಕಾಂಟೆಪರರಿಯನ್ನು ಕಲಿತಿದ್ದಾರೆ.
ಅರ್ಚನಾ ದೃಷ್ಟಿ ಸೆಂಟರ್...
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ಅರ್ಚನಾ ಜೋಯಿಸ್ ಕಾಮೆಂಟ್ಸ್