ಅರ್ಚನಾ ಕೊಟ್ಟಿಗೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. 'ಡಿಯರ್ ಸತ್ಯ' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಇವರು ,ಅರಣ್ಯಕಾಂಡ, ವಾಸು ನಾನ್ ಪಕ್ಕಾ ಕಮರ್ಷಿಯಲ್, ಡಿಯರ್ ಸತ್ಯಾ, ಯೆಲ್ಲೋ ಗ್ಯಾಂಗ್ಸ್, ವಿಜಯಾನಂದ, ಹೊಂದಿಸಿ ಬರೆಯಿರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಮದುವೆ
ಅರ್ಚನಾ ಕೊಟ್ಟಿಗೆ 2025ರ ಏಪ್ರಿಲ್ 23ರಂದು ಕರ್ನಾಟಕದ ವಿಕೆಟ್ ಕೀಪರ್ ಮತ್ತು ಬ್ಯಾಟ್ಸಮನ್ ಬಿ.ಆರ್ ಶರತ್ ಜೊತೆ ಮದುವೆಯಾದರು.