X
ಆಶಾ ಭಟ್

ಆಶಾ ಭಟ್

Actress
ಜೀವನ ಚರಿತ್ರೆ :  ಆಶಾ ಭಟ್ ಮಿಸ್ ಸೂಪರ್ ನ್ಯಾಷನಲ್ ಕಿರೀಟ ಮುಡಿಗೇರಿಸಿಕೊಂಡ ನಟಿ. ಹಿಂದಿಯಲ್ಲಿ ಜಂಗ್ಲಿ ಚಿತ್ರದಲ್ಲಿ ನಟಿಸಿದ್ದ ಇವರು ಕನ್ನಡದಲ್ಲಿ ದರ್ಶನ್ ರ ರಾಬರ್ಟ್ ಚಿತ್ರದ ಮೂಲಕ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಅಸ್ಟ್ರ ಫೌಂಡೇಶನ್ ನ್ನು ಸ್ಥಾಪಿಸಿ ಪ್ರಸ್ತುತ ಅದರ ನಿರ್ದೇಶಕಿಯಾಗಿದ್ದಾರೆ. ಇವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರು.ಮೂಡಬಿದರೆಯ ಆಳ್ವಾಸ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದಾರೆ. ಓದುತ್ತಿರುವಾಗಲೆ ಫ್ಯಾಶನ್ ಲೋಕಕ್ಕೆ ಎಂಟ್ರಿಕೊಟ್ಟಿದ್ದ ಆಶಾ ಮಿಸ್ ಸುಪ್ರಾ ಇಂಟರ್ ನ್ಯಾಷನಲ್ ಕಿರೀಟ ಗೆದ್ದ ನಂತರ ಜಾಹಿರಾತು ಪ್ರಪಂಚದಲ್ಲಿ ಗುರುತಿಸಿಕೊಂಡಿದ್ದರು. ಓದಿನ ಕಡೆ ಹೆಚ್ಚು ಗಮನ ಹರಿಸಿದ್ದ ಆಶಾ, ಓದು ಮುಗಿಯುತ್ತಿದ್ದಂತೆ ಸಿನಿ ಪಯಣವನ್ನು ಪ್ರಾರಂಭಿಸಿದ್ದಾರೆ. ವಿದ್ಯಾಭ್ಯಾಸ ಮಾಡುತ್ತಿರುವಾಗಲೆ ಮಿಸ್ ಸುಪ್ರ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಭಾಗಿಯಾಗಿ ಮಿಸ್ ಸುಪ್ರ ಇಂಟರ್ ನ್ಯಾಷನಲ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 2014ರಲ್ಲಿ ಪೋಲೆಂಡ್ ನಲ್ಲಿ ನಡೆದ ಮಿಸ್ ಸುಪ್ ಇಂಟರ್ ನ್ಯಾಷನಲ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ವಿಶೇಷ ಅಂದ್ರೆ ಮಿಸ್ ಸುಪ್ರ ಇಂಟರ್ ನ್ಯಾಷನಲ್ ಮುಡಿಗೇರಿಸಿಕೊಂಡ ಮೊದಲ ಭಾರತಿಯ ನಾರಿ ಎನ್ನುವ ಹೆಗ್ಗಳಿಕೆ ಕೂಡ ಆಶಾ ಅವರದ್ದಾಗಿದೆ.
ಮುಂದೆ ಓದಿ

ಆಶಾ ಭಟ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ತರುಣ್ ಸುಧೀರ್ 11 Mar 2021

ಆಶಾ ಭಟ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಆಶಾ ಭಟ್

ಹೆಸರು ಆಶಾ ಭಟ್
ಹುಟ್ಟಿದ ದಿನ 05 Sep 1992
ವಯಸ್ಸು 34
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಆಶಾ ಭಟ್ ಆಸ್ತಿ

ಆಸ್ತಿ

ಆಶಾ ಭಟ್ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+