twitter
    Celebs»Ashika Somashekar

    ಆಶಿಕಾ ಸೋಮಶೇಖರ್

    Actress
    ಆಶಿಕಾ ಸೋಮಶೇಖರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಭರತನಾಟ್ಯ ನೃತ್ಯದಲ್ಲಿ ತರಬೇತಿ ಪಡೆದಿದ್ದಾರೆ ಮತ್ತು  ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ... ReadMore
    Famous For
    ಆಶಿಕಾ ಸೋಮಶೇಖರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಭರತನಾಟ್ಯ ನೃತ್ಯದಲ್ಲಿ ತರಬೇತಿ ಪಡೆದಿದ್ದಾರೆ ಮತ್ತು  ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ನಲ್ಲಿ ಸ್ನಾತಕೋತ್ತರ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಪುಟ್ಟ ಮೀನಿನ ಹೆಜ್ಜೆಗಳು ಎಂಬ ಈ ಬುಕ್ ಅನ್ನು ಸಹ ಬಿಡುಗಡೆ ಮಾಡಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ಕೆಲಸ ಮಾಡಿದ ನಂತರ, ಚಿತ್ರರಂಗಕ್ಕೆ ಕಾಲಿಟ್ಟರು. ಇವರು ಆದಿತ್ಯ ಅಭಿನಯದ `ಮುಂದುವರೆದ ಅಧ್ಯಾಯ'  ಮತ್ತು  'ವಿಕಿಪೀಡಿಯ' ಚಿತ್ರದಲ್ಲಿ ನಟಿಸಿದ್ದಾರೆ.
    Read More
    • ಮುಂದುವರೆದ ಅಧ್ಯಾಯ ಡೈಲಾಗ್ ಟೀಸರ್
    ಆಶಿಕಾ ಸೋಮಶೇಖರ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X