twitter
    Celebs»Ashwini Puneeth Rajkumar

    ಅಶ್ವಿನಿ ಪುನೀತ್ ರಾಜಕುಮಾರ್

    (aka) ಅಶ್ವಿನಿ ರೇವಂತ್,
    Producer
    Born : 14 Mar 1981
    Birth Place : ಚಿಕ್ಕಮಗಳೂರು
    ಅಶ್ವಿನಿಯವರು ಕನ್ನಡದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ. ಪತಿ ಪುನೀತ್ ಜೊತೆ ಸೇರಿ ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಹಲವು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಸ್ನೇಹಿತರ ಮೂಲಕ ಪರಿಚಯವಾದ ಅಶ್ವಿನಿವರಿಗೆ ಪುನೀತ್ ಎಂಟು ತಿಂಗಳ ನಂತರ ತಮ್ಮ ಪ್ರೇಮ... ReadMore
    Famous For

    ಅಶ್ವಿನಿಯವರು ಕನ್ನಡದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ. ಪತಿ ಪುನೀತ್ ಜೊತೆ ಸೇರಿ ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಹಲವು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.


    ಸ್ನೇಹಿತರ ಮೂಲಕ ಪರಿಚಯವಾದ ಅಶ್ವಿನಿವರಿಗೆ ಪುನೀತ್ ಎಂಟು ತಿಂಗಳ ನಂತರ ತಮ್ಮ ಪ್ರೇಮ ನಿವೇದನೆಯನ್ನು ಮಾಡಿಕೊಂಡರು. ಮೂಲತಃ ಚಿಕ್ಕಮಗಳೂರಿನವರಾದ ಇವರು ಪುನೀತ್ ಜೊತೆ ಡಿಸೆಂಬರ್ 1, 1999 ರಂದು ಹಸೆಮಣೆಯೇರಿದರು. ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಇಬ್ಬರು ಪುತ್ರಿಯರಿದ್ದಾರೆ.

    Read More
    • ರಾಗಿಣಿ ಪ್ರಜ್ವಲ್ ಲಾ ಟ್ರೇಲರ್
    ಅಶ್ವಿನಿ ಪುನೀತ್ ರಾಜಕುಮಾರ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X