ಅಶ್ವಿನಿ ಪುನೀತ್ ರಾಜಕುಮಾರ್
(aka) ಅಶ್ವಿನಿ ರೇವಂತ್,Producer
Born : 14 Mar 1981
Birth Place : ಚಿಕ್ಕಮಗಳೂರು
ಅಶ್ವಿನಿಯವರು ಕನ್ನಡದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ. ಪತಿ ಪುನೀತ್ ಜೊತೆ ಸೇರಿ ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಹಲವು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಸ್ನೇಹಿತರ ಮೂಲಕ ಪರಿಚಯವಾದ ಅಶ್ವಿನಿವರಿಗೆ ಪುನೀತ್ ಎಂಟು ತಿಂಗಳ ನಂತರ ತಮ್ಮ ಪ್ರೇಮ...
ReadMore
Famous For
ಅಶ್ವಿನಿಯವರು ಕನ್ನಡದ ಖ್ಯಾತ ನಟ, ನಿರ್ದೇಶಕ ಮತ್ತು ನಿರ್ಮಾಪಕ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ. ಪತಿ ಪುನೀತ್ ಜೊತೆ ಸೇರಿ ಪಿ.ಆರ್.ಕೆ ಪ್ರೊಡಕ್ಷನ್ಸ್ ಮೂಲಕ ಹಲವು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ.
ಸ್ನೇಹಿತರ ಮೂಲಕ ಪರಿಚಯವಾದ ಅಶ್ವಿನಿವರಿಗೆ ಪುನೀತ್ ಎಂಟು ತಿಂಗಳ ನಂತರ ತಮ್ಮ ಪ್ರೇಮ ನಿವೇದನೆಯನ್ನು ಮಾಡಿಕೊಂಡರು. ಮೂಲತಃ ಚಿಕ್ಕಮಗಳೂರಿನವರಾದ ಇವರು ಪುನೀತ್ ಜೊತೆ ಡಿಸೆಂಬರ್ 1, 1999 ರಂದು ಹಸೆಮಣೆಯೇರಿದರು. ಈ ದಂಪತಿಗಳಿಗೆ ಧೃತಿ ಮತ್ತು ವಂದಿತಾ ಎಂಬ ಇಬ್ಬರು ಪುತ್ರಿಯರಿದ್ದಾರೆ.
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
ಅಶ್ವಿನಿ ಪುನೀತ್ ರಾಜಕುಮಾರ್ ಕಾಮೆಂಟ್ಸ್