Celebs»B. Saroja Devi
  ಬಿ. ಸರೋಜಾದೇವಿ

  ಬಿ. ಸರೋಜಾದೇವಿ

  Actress
  Born : 07 Jan 1938
  ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೇ ಮಾಡಿರುವ ಇವರು 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಪದ್ಮಭೂಷಣ ಪುರಸ್ಕೃತರು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ... ReadMore
  Famous For
  ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೇ ಮಾಡಿರುವ ಇವರು 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಪದ್ಮಭೂಷಣ ಪುರಸ್ಕೃತರು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.
  Read More
  ಬಿ. ಸರೋಜಾದೇವಿ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X