X
ಬಿ. ಸರೋಜಾದೇವಿ
Actress

ಬಿ. ಸರೋಜಾದೇವಿ ಜೀವನ ಚರಿತ್ರೆ

ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೇ ಮಾಡಿರುವ ಇವರು 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಪದ್ಮಭೂಷಣ ಪುರಸ್ಕೃತರು. ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+