X
ಬಾಲಾಜಿ

ಬಾಲಾಜಿ

Actor
ಜೀವನ ಚರಿತ್ರೆ :  ಬಾಲಾಜಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟ ಮತ್ತು ನಿರ್ಮಾಪಕ. ಇವರು ಈಶ್ವರಿ ಪ್ರೊಡಕ್ಷನ್ಸ್ ಸ್ಥಾಪಕ ಮತ್ತು ಖ್ಯಾತ ನಿರ್ಮಾಪಕ ಎನ್ ವೀರಾಸ್ವಾಮಿಯವರ ಪುತ್ರ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್‌ರವರ ಕಿರಿಯ ಸಹೋದರ. ಇವರು 2005 ರಲ್ಲಿ ತೆರಕಂಡಿದ್ದ `ಅಹಂ ಪ್ರೇಮಾಸ್ಮಿ' ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು. ಈ ಚಿತ್ರದಲ್ಲಿ ರವಿಚಂದ್ರನ್ ಕೂಡ ಒಂದು ವಿಶೇಷ ಪಾತ್ರದಲ್ಲಿ ನಟಿಸಿದ್ದರು. `ರಾಜಕುಮಾರಿ',`ಇನಿಯ' ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. 2018 ರಲ್ಲಿ ಸಾಹಸಸಿಂಹ ವಿಷ್ಣುವರ್ಧನರವರ `ನಾಗರಹಾವು' ಚಿತ್ರವನ್ನು ತಾಂತ್ರಿಕವಾಗಿ ಉನ್ನತೀಕರಿಸಿ ಮರು ಬಿಡುಗಡೆ ಮಾಡಿದರು.
ಮುಂದೆ ಓದಿ

ಬಾಲಾಜಿ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ರವಿಚಂದ್ರನ್ 27 May 2005

ಬಾಲಾಜಿ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಬಾಲಾಜಿ

ಹೆಸರು ಬಾಲಾಜಿ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಬಾಲಾಜಿ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+