Celebs»bhagavan
  ಭಗವಾನ್

  ಭಗವಾನ್

  Actor/Director
  Born : 05 Jul 1933
  ಭಗವಾನ್ ಎಂದೇ ಪ್ರಸಿದ್ಧರಾಗಿರುವ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರು, ನಿರ್ಮಾಪಕರು ಮತ್ತು ನಟರು. 1933 ರಲ್ಲಿ ಮೈಸೂರಿನಲ್ಲಿ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ ಇವರು ಯುವಕರಾಗಿದ್ದಾಗಲೇ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. 1956 ರಲ್ಲಿ ಕಣಗಾಲ್... ReadMore
  Famous For

  ಭಗವಾನ್ ಎಂದೇ ಪ್ರಸಿದ್ಧರಾಗಿರುವ ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರು, ನಿರ್ಮಾಪಕರು ಮತ್ತು ನಟರು. 1933 ರಲ್ಲಿ ಮೈಸೂರಿನಲ್ಲಿ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ ಇವರು ಯುವಕರಾಗಿದ್ದಾಗಲೇ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. 1956 ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರೀಗಳಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸದ ಇವರು 1966 ರಲ್ಲಿ ತೆರೆಕಂಡ `ಸಂಧ್ಯಾರಾಗ' ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಬಡ್ತಿ ಪಡೆದರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿದ ಇವರು ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಆರಂಭಿಸಿದರು. ಈ ನಿರ್ದೇಶಕ ಜೋಡಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದೆ. 1993 ರಲ್ಲಿ ದೊರೈರಾಜ್ ನಿಧನದ ನಂತರ ಚಿತ್ರನಿರ್ದೇಶನಕ್ಕೆ ವಿದಾಯ ಹೇಳಿದರು. ಸುಮಾರು 49 ಚಿತ್ರಗಳನ್ನು ನಿರ್ದೇಶಿಸಿದ ಈ ಜೋಡಿಯ 32...

  Read More
  ಭಗವಾನ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X