ಭಾಮ
Actress
Born : 23 May 1988
ಭಾಮ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಹವ್ಯಾಸಿ ಹಿನ್ನಲೆ ಗಾಯಕಿ.ಕೇರಳದ ಕೊಟ್ಟಾಯಂನಲ್ಲಿ ಜನಿಸಿದ ಇವರು 2007 ರಲ್ಲಿ ತೆರೆಕಂಡ `ನಿವೇಧ್ಯಂ' ಮಲಯಾಳಂ ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಚಿತ್ರರಂಗಕ್ಕೂ ಬರುವ ಮುನ್ನ ಕಿರುತೆರೆಯಲ್ಲಿ ನಿರೂಪಕಿಯಾಗಿಯೂ...
ReadMore
Famous For
ಭಾಮ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಹವ್ಯಾಸಿ ಹಿನ್ನಲೆ ಗಾಯಕಿ.ಕೇರಳದ ಕೊಟ್ಟಾಯಂನಲ್ಲಿ ಜನಿಸಿದ ಇವರು 2007 ರಲ್ಲಿ ತೆರೆಕಂಡ `ನಿವೇಧ್ಯಂ' ಮಲಯಾಳಂ ಚಿತ್ರದಿಂದ ಸಿನಿಪಯಣ ಆರಂಭಿಸಿದರು.
ಚಿತ್ರರಂಗಕ್ಕೂ ಬರುವ ಮುನ್ನ ಕಿರುತೆರೆಯಲ್ಲಿ ನಿರೂಪಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2010 ರಲ್ಲಿ ತೆರೆಕಂಡ `ಮೊದಲಾ ಸಲ' ಚಿತ್ರದಿಂದ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು.
ನಂತರ ಗಣೇಶ್ರ `ಶೈಲೂ' ಮತ್ತು `ಅಟೋ ರಾಜಾ' ಚಿತ್ರಗಳಲ್ಲಿ ನಟಿಸಿದರು. ಕನ್ನಡ ಮತ್ತು ಮಲಯಾಳಂ ಸೇರಿದಂತೆ ಸುಮಾರು 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
ಭಾಮ ಕಾಮೆಂಟ್ಸ್