X
ಹೋಮ್ » ಸೆಲಬ್ರಿಟಿಗಳು » ಭಾಮ » ಜೀವನ ಚರಿತ್ರೆ
ಭಾಮ
Actress

ಭಾಮ ಜೀವನ ಚರಿತ್ರೆ

ಭಾಮ ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ಮತ್ತು ಹವ್ಯಾಸಿ ಹಿನ್ನಲೆ ಗಾಯಕಿ.ಕೇರಳದ ಕೊಟ್ಟಾಯಂನಲ್ಲಿ ಜನಿಸಿದ ಇವರು 2007 ರಲ್ಲಿ ತೆರೆಕಂಡ `ನಿವೇಧ್ಯಂ' ಮಲಯಾಳಂ ಚಿತ್ರದಿಂದ ಸಿನಿಪಯಣ ಆರಂಭಿಸಿದರು.

ಚಿತ್ರರಂಗಕ್ಕೂ ಬರುವ ಮುನ್ನ ಕಿರುತೆರೆಯಲ್ಲಿ ನಿರೂಪಕಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2010 ರಲ್ಲಿ ತೆರೆಕಂಡ `ಮೊದಲಾ ಸಲ' ಚಿತ್ರದಿಂದ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು.

ನಂತರ ಗಣೇಶ್‌ರ `ಶೈಲೂ' ಮತ್ತು `ಅಟೋ ರಾಜಾ' ಚಿತ್ರಗಳಲ್ಲಿ ನಟಿಸಿದರು. ಕನ್ನಡ ಮತ್ತು ಮಲಯಾಳಂ ಸೇರಿದಂತೆ ಸುಮಾರು 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+