Celebs»Bharath
  ಭರತ್

  ಭರತ್

  Director
  ಭರತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಯುವ ನಿರ್ದೇಶಕ. ಶ್ರೀಮುರಳಿ ಮತ್ತು ರಮ್ಯಾ ಮುಖ್ಯ ಪಾತ್ರದಲ್ಲಿ ನಟಿಸಿದ್ದ `ಕಂಠಿ' ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಮನೋರಂಜನ್ ರವಿಚಂದ್ರನ್ ರ ಸಾಹೇಬ ಚಿತ್ರವನ್ನು ನಿರ್ದೇಶಿಸಿದ್ದರು.   ಕಿಡ್ನಿ ಸಮಸ್ಯೆಯಿಂದ... ReadMore
  Famous For

  ಭರತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಯುವ ನಿರ್ದೇಶಕ. ಶ್ರೀಮುರಳಿ ಮತ್ತು ರಮ್ಯಾ ಮುಖ್ಯ ಪಾತ್ರದಲ್ಲಿ ನಟಿಸಿದ್ದ `ಕಂಠಿ' ಚಿತ್ರದ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಮನೋರಂಜನ್ ರವಿಚಂದ್ರನ್ ರ ಸಾಹೇಬ ಚಿತ್ರವನ್ನು ನಿರ್ದೇಶಿಸಿದ್ದರು.

   

  ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಡಿಸೆಂಬರ್ 24, 2020 ರಂದು ನಿಧನಾದರು.

  Read More
  ಭರತ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X