CelebsbredcrumbBharathi Vishnuvardhan
    ಭಾರತಿ ವಿಷ್ಣುವರ್ಧನ್

    ಭಾರತಿ ವಿಷ್ಣುವರ್ಧನ್

    Actress/Actor
    Born : 15 Aug 1948
    Birth Place : Karnataka
    ಭಾರತಿ ವಿಷ್ಣುವರ್ಧನ್ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ಬಹುಭಾಷಾ ಕಲಾವಿದೆ. ಇವರು ಜನಿಸಿದ್ದು ಅಗಸ್ಟ್ 15, 1948 ರಲ್ಲಿ. ಇವರು ಫೆಬ್ರವರಿ 27, 1975 ರಲ್ಲಿ ಕನ್ನಡ ಚಿತ್ರರಂಗದ ದಿಗ್ಗಜ ದಿ.ಡಾ,ವಿಷ್ನುವರ್ಧನ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. 1966ರಲ್ಲಿ ತೆರೆಕಂಡ ‘ಲವ್ ಇನ್ ಬೆಂಗಳೂರ್’ ಭಾರತಿಯವರು... ReadMore
    Famous For

    ಭಾರತಿ ವಿಷ್ಣುವರ್ಧನ್ ಭಾರತೀಯ ಚಲನಚಿತ್ರರಂಗದ ಪ್ರಖ್ಯಾತ ಬಹುಭಾಷಾ ಕಲಾವಿದೆ. ಇವರು ಜನಿಸಿದ್ದು ಅಗಸ್ಟ್ 15, 1948 ರಲ್ಲಿ. ಇವರು ಫೆಬ್ರವರಿ 27, 1975 ರಲ್ಲಿ ಕನ್ನಡ ಚಿತ್ರರಂಗದ ದಿಗ್ಗಜ ದಿ.ಡಾ,ವಿಷ್ನುವರ್ಧನ್ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

    1966ರಲ್ಲಿ ತೆರೆಕಂಡ ‘ಲವ್ ಇನ್ ಬೆಂಗಳೂರ್’ ಭಾರತಿಯವರು ನಟಿಸಿದ ಪ್ರಥಮ ಚಿತ್ರ. ಆದರೆ ಬಿ.ಆರ್.ಪಂತುಲು ನಿರ್ದೇಶನದ 'ದುಡ್ಡೇ ದೊಡ್ಡಪ್ಪ' ಇವರ ಬಿಡುಗಡೆಗೊಂಡ ಮೊದಲ ಚಿತ್ರ. ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಈ ಐದೂ ಭಾಷೆಗಳಲ್ಲಿ ಇವರ ಚಿತ್ರಗಳು ಯಶಸ್ಸು ಕಂಡಿವೆ.

    ಕನ್ನಡದಲ್ಲಿ ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ವಿಷ್ಣುವರ್ಧನ್, ಅನಂತನಾಗ್, ರಾಜೇಶ್; ಹಿಂದಿಯಲ್ಲಿ ದಿಲೀಪ್ ಕುಮಾರ್, ಮನೋಜ್ ಕುಮಾರ್, ವಿನೋದ್ ಖನ್ನ, ರಾಕೇಶ್ ರೋಶನ್, ಮೆಹಮೂದ್ ; ತೆಲುಗಿನಲ್ಲಿ ಅಕ್ಕಿನೇನಿ ನಾಗೇಶ್ವರ್ ರಾವ್, ಎನ್. ಟಿ. ಆರ್, ಕೃಷ್ಣ, ಶೋಬನ್ ಬಾಬು, ಕೃಷ್ಣಂ ರಾಜು,...

    Read More
    ಭಾರತಿ ವಿಷ್ಣುವರ್ಧನ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X