ಭಾರ್ಗವಿ ನಾರಾಯಣ್
Actress
ಭಾರ್ಗವಿ ನಾರಾಯಣ ಕನ್ನಡ ಚಿತ್ರರಂಗ ಮತ್ತು ರಂಗಭೂಮಿಯ ಹಿರಿಯ ಕಲಾವಿದೆ. ಇವರು ಮೇಕಪ್ ನಾನಿ ಎಂದೇ ಪ್ರಸಿದ್ದರಾದ ನಂಜುಡಯ್ಯ ನಾರಾಯಣರವರ ಪತ್ನಿ. ಇವರು ಪುತ್ರ ಪ್ರಕಾಶ್ ಬೆಳವಾಡಿ, ಪುತ್ರಿ ಸುಧಾ ಬೆಳವಾಡಿ ,ಮತ್ತು ಮೊಮ್ಮಗಳು ಸಂಯುಕ್ತಾ ಹೊರನಾಡು ಕೂಡ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ...
ReadMore
Famous For
ಭಾರ್ಗವಿ ನಾರಾಯಣ ಕನ್ನಡ ಚಿತ್ರರಂಗ ಮತ್ತು ರಂಗಭೂಮಿಯ ಹಿರಿಯ ಕಲಾವಿದೆ. ಇವರು ಮೇಕಪ್ ನಾನಿ ಎಂದೇ ಪ್ರಸಿದ್ದರಾದ ನಂಜುಡಯ್ಯ ನಾರಾಯಣರವರ ಪತ್ನಿ. ಇವರು ಪುತ್ರ ಪ್ರಕಾಶ್ ಬೆಳವಾಡಿ, ಪುತ್ರಿ ಸುಧಾ ಬೆಳವಾಡಿ ,ಮತ್ತು ಮೊಮ್ಮಗಳು ಸಂಯುಕ್ತಾ ಹೊರನಾಡು ಕೂಡ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ಇವರು `ಮುಕ್ತ' ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡ ನಾಟಕ ಅಕಾಡೆಮಿಯ ಸದಸ್ಯರಾಗಿರುವ ಇವರು ಕರ್ನಾಟಕ ಚಲನಚಿತ್ರ ಪ್ರಶಸ್ತಿ ಪುರಸ್ಕೃತರು. ಇವರು `ನಾನು ಭಾರ್ಗವಿ' ಎಂಬ ಆತ್ಮಚರಿತ್ರೆಯನ್ನು ಬರೆದಿದ್ದಾರೆ.
Read More
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
ಭಾರ್ಗವಿ ನಾರಾಯಣ್ ಕಾಮೆಂಟ್ಸ್