X
ಹೋಮ್ » ಸೆಲಬ್ರಿಟಿಗಳು » ಭವ್ಯಶ್ರೀ ರೈ
ಭವ್ಯಶ್ರೀ ರೈ

ಭವ್ಯಶ್ರೀ ರೈ

Actress
ಜೀವನ ಚರಿತ್ರೆ :  ಭವ್ಯಶ್ರೀ ರೈ ಕನ್ನಡ ಚಿತ್ರರಂಗ ಮತ್ತು ಕಿರುತೆರಯಲ್ಲಿ ಸಕ್ರಿಯವಾಗಿರುವ ನಟಿ. ಮಂಗಳೂರು ಮೂಲದ ಇವರು ಒಬ್ಬ ನಟಿಯಾಗಿ ಮಾತ್ರವಲ್ಲದೇ ಶಾಸ್ತ್ರೀಯ ನೃತ್ಯಗಾರ್ತಿಯಾಗಿ ಕೂಡ ಪ್ರಸಿದ್ಢರು. ಪಿಯುಸಿಯನ್ನು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಮುಗಿಸಿದ ಇವರು ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಸಾಹಿತ್ಯದಲ್ಲಿ ಎಂ.ಎ ಪದವಿ ಪಡೆದಿದ್ದಾರೆ. ಶಿರಡಿ ಸಾಯಿಬಾಬಾರ ಭಕ್ತೆಯಾಗಿರುವ ಇವರು ದೈವನಿಯತಿಯಲ್ಲಿ ನಂಬಿಕೆಯನ್ನು ಹೊಂದಿದ್ದಾರೆ. 1992 ರಲ್ಲಿ ತೆರೆಕಂಡ ವಿಷ್ಣುವರ್ಧನ್‌ರ `ರಾಜಾಧಿರಾಜ' ಚಿತ್ರದಿಂದ ಬೆಳಕಿಗೆ ಬಂದ ಇವರು ನಂತರ ಶಿವರಾಜಕುಮಾರ್ `ಮುತ್ತಣ್ಣ' ಚಿತ್ರದಲ್ಲಿ ನಟಿಸಿದರು. 1992-2006 ರ ವರೆಗೆ ಚಿತ್ರರಂಗದಲ್ಲಿ ಹೆಚ್ಚು ಸಕ್ರಿಯವಾಗಿದ್ದ ಇವರು ಕೆಲವು ಧಾರಾವಾಹಿಗಳಲ್ಲಿ ಮುಖ್ಯ ಪಾತ್ರಗಳಲ್ಲಿ ನಟಿಸಿದರು. 2010 ಎಪ್ರಿಲ್ 26 ರಂದು ತಮ್ಮ ಸಹನಟ ಮತ್ತು ದೂರದ ಸಂಬಂಧಿ ಸುರೇಶ್ ರೈ ಅವರೊಂದಿಗೆ ಮಂಗಳೂರಿನ ಕಟೀಲು ಕ್ಷೇತ್ರದಲ್ಲಿ ಸರಳವಾಗಿ ಮದುವೆಯಾದರು. ಈ ಜೋಡಿ ಕೆಲವು ಚಿತ್ರಗಳಲ್ಲಿ ಮತ್ತು `ಕುಂಕುಮ ಭಾಗ್ಯ' ಮುಂತಾದ ಧಾರಾವಾಹಿಗಳಲ್ಲಿ ಒಟ್ಟಾಗಿ ನಟಿಸಿತ್ತು.
ಮುಂದೆ ಓದಿ

ಭವ್ಯಶ್ರೀ ರೈ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಶಿವಮಣಿ 02 Oct 2014
as Actress
ಶಿವಮಣಿ 17 Mar 2006
as Actress
ಅರುಣ್ ಪ್ರಸಾದ್ 11 Apr 2003
ಎಸ್‌ ವಿ ರಾಜೇಂದ್ರ ಸಿಂಗ್ ಬಾಬು 23 Mar 2001

ಭವ್ಯಶ್ರೀ ರೈ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಭವ್ಯಶ್ರೀ ರೈ

ಹೆಸರು ಭವ್ಯಶ್ರೀ ರೈ
ಹುಟ್ಟಿದ ದಿನ
ಹುಟ್ಟಿದ ಸ್ಥಳ ಮಂಗಳೂರು
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಭವ್ಯಶ್ರೀ ರೈ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+