X
ಭೂಮಿಕಾ ರಮೇಶ್

ಭೂಮಿಕಾ ರಮೇಶ್ ಜೀವನ ಚರಿತ್ರೆ

ಭೂಮಿಕಾ ರಮೇಶ್ ಕನ್ನಡ ಕಿರುತೆರೆ ನಟಿ. ಇವರು ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರು 'ಸೈ ಅಂಟೆ ಸೈ' ನೃತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಳಿಕ 'ಡ್ಯಾನ್ಸಿಂಗ್ ಸ್ಟಾರ್ ಜೂನಿಯರ್ಸ್' ವೇದಿಕೆಯಲ್ಲೂ ಹೆಜ್ಜೆ ಹಾಕಿದ್ದರು. ಭೂಮಿಕಾ 'ದೊರೆಸಾನಿ' ಸೀರಿಯಲ್‌ಗೆ ಆಡಿಷನ್ ಕೊಟ್ಟಿದ್ದರು. ಆದರೆ, ಚಿಕ್ಕ ವಯಸ್ಸು ಎಂಬ ಕಾರಣಕ್ಕೆ ರಿಜೆಕ್ಟ್ ಆಗಿದ್ದರು. 

ಇದೀಗ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮೀ' ಸೀರಿಯಲ್‌ನಲ್ಲಿ ಲಕ್ಷ್ಮೀ ಪಾತ್ರದ ಮೂಲಕ ಖ್ಯಾತಿ ಗಳಿಸಿದ್ದಾರೆ. ಭೂಮಿಕಾಗೆ ಈಗ ಕೇವಲ 20 ವರ್ಷ. ಧಾರವಾಹಿಯಲ್ಲಿ ವಯಸ್ಸಿಗೂ ಮೀರಿದ ಪಾತ್ರ ಮಾಡುವ ಮೂಲಕ ಜನರ ಮೆಚ್ಚುಗೆ ಗಳಿಸಿದ್ದಾರೆ. ಸದ್ಯ ಬಿಸಿಎ ಓದುತ್ತಿರುವ ಈ ನಟಿ 'ಡಿಸೆಂಬರ್ 24' ಎಂಬ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದಾರೆ. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+