ಭೂಮಿಕ ಚಾವ್ಲಾ
Actress
Born : 21 Aug 1978
ದೆಹಲಿಯ ಪಂಜಾಬಿ ಕುಟುಂಬದಲ್ಲಿ ಜನಿಸಿದ ಭೂಮಿಕಾ ತೆಲಗು, ತಮಿಳು, ಹಿಂದಿ, ಮಲಯಾಳಂ, ಕನ್ನಡ, ಭೋಜಪುರಿ, ಪಂಜಾಬಿ ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದಿದ್ದಾರೆ. ತೆಲಗು ಚಿತ್ರರಂಗದಿಂದ ನಟನೆ ಆರಂಭಿಸಿದ ಇವರು ಕನ್ನಡದಲ್ಲಿ `ಲವ್ ಯು ಆಲಿಯಾ' ಚಿತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ಜೊತೆ...
ReadMore
Famous For
ದೆಹಲಿಯ ಪಂಜಾಬಿ ಕುಟುಂಬದಲ್ಲಿ ಜನಿಸಿದ ಭೂಮಿಕಾ ತೆಲಗು, ತಮಿಳು, ಹಿಂದಿ, ಮಲಯಾಳಂ, ಕನ್ನಡ, ಭೋಜಪುರಿ, ಪಂಜಾಬಿ ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದಿದ್ದಾರೆ. ತೆಲಗು ಚಿತ್ರರಂಗದಿಂದ ನಟನೆ ಆರಂಭಿಸಿದ ಇವರು ಕನ್ನಡದಲ್ಲಿ `ಲವ್ ಯು ಆಲಿಯಾ' ಚಿತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ಜೊತೆ ನಟಿಸಿದ `ತೇರೆ ನಾಮ್' ಚಿತ್ರ ಇವರಿಗೆ ಬಾಲಿವುಡ್ ನಲ್ಲಿ ಬುನಾದಿಯಾಯಿತು.
Read More
-
''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
ಭೂಮಿಕ ಚಾವ್ಲಾ ಕಾಮೆಂಟ್ಸ್