twitter
    Celebs»Bhumika Chawla

    ಭೂಮಿಕ ಚಾವ್ಲಾ

    Actress
    Born : 21 Aug 1978
    ದೆಹಲಿಯ ಪಂಜಾಬಿ ಕುಟುಂಬದಲ್ಲಿ ಜನಿಸಿದ ಭೂಮಿಕಾ ತೆಲಗು, ತಮಿಳು, ಹಿಂದಿ, ಮಲಯಾಳಂ, ಕನ್ನಡ, ಭೋಜಪುರಿ, ಪಂಜಾಬಿ ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದಿದ್ದಾರೆ. ತೆಲಗು ಚಿತ್ರರಂಗದಿಂದ ನಟನೆ ಆರಂಭಿಸಿದ ಇವರು ಕನ್ನಡದಲ್ಲಿ `ಲವ್ ಯು ಆಲಿಯಾ' ಚಿತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ಜೊತೆ... ReadMore
    Famous For
    ದೆಹಲಿಯ ಪಂಜಾಬಿ ಕುಟುಂಬದಲ್ಲಿ ಜನಿಸಿದ ಭೂಮಿಕಾ ತೆಲಗು, ತಮಿಳು, ಹಿಂದಿ, ಮಲಯಾಳಂ, ಕನ್ನಡ, ಭೋಜಪುರಿ, ಪಂಜಾಬಿ ಚಲನಚಿತ್ರಗಳಲ್ಲಿ ನಟಿಸಿ ತಮ್ಮ ಅಭಿನಯ ಪ್ರೌಡಿಮೆ ಮೆರೆದಿದ್ದಾರೆ. ತೆಲಗು ಚಿತ್ರರಂಗದಿಂದ ನಟನೆ ಆರಂಭಿಸಿದ ಇವರು ಕನ್ನಡದಲ್ಲಿ `ಲವ್ ಯು ಆಲಿಯಾ' ಚಿತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ಜೊತೆ ನಟಿಸಿದ `ತೇರೆ ನಾಮ್' ಚಿತ್ರ ಇವರಿಗೆ ಬಾಲಿವುಡ್ ನಲ್ಲಿ ಬುನಾದಿಯಾಯಿತು.
    Read More
    ಭೂಮಿಕ ಚಾವ್ಲಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X