
ಬ್ರಹ್ಮಾನಂದನ್
Actor
Born : 01 Feb 1956
ಬ್ರಹ್ಮಾನಂದಂ ತೆಲಗು ಚಿತ್ರರಂಗದ ಪ್ರಸಿದ್ಧ ಹಾಸ್ಯನಟ. ಸಾವಿರಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು `ಅತಿ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಸಮಕಾಲೀನ ನಟ' ಎಂದು ಗಿನ್ನಿಸ್ ರೆಕಾರ್ಡ ಹೊಂದಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ತೆಲುಗು ಚಿತ್ರರಂಗಕ್ಕೆ...
ReadMore
Famous For
ಬ್ರಹ್ಮಾನಂದಂ ತೆಲಗು ಚಿತ್ರರಂಗದ ಪ್ರಸಿದ್ಧ ಹಾಸ್ಯನಟ. ಸಾವಿರಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು `ಅತಿ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಸಮಕಾಲೀನ ನಟ' ಎಂದು ಗಿನ್ನಿಸ್ ರೆಕಾರ್ಡ ಹೊಂದಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ತೆಲುಗು ಚಿತ್ರರಂಗಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ `ಪದ್ಮಶ್ರೀ' ನೀಡಿ ಗೌರವಿಸಿದೆ.ಕನ್ನಡದಲ್ಲಿ ಪುನೀತ್ರಾಜಕುಮಾರ್ ಅಭಿನಯದ `ನಿನ್ನಿಂದಲೇ' ಚಿತ್ರದಲ್ಲಿ ನಟಿಸಿದ್ದಾರೆ.
Read More
-
ಹೆಣ್ಣು ಮಗುವಿಗೆ ಜನ್ಮ ನೀಡಿದ ಬಿಗ್ ಬಾಸ್ ಅಕ್ಷತಾ ಪಾಂಡವಪುರ
-
'ಸಲಾರ್' ಮುಹೂರ್ತ: ಪ್ರಭಾಸ್ ವಿರುದ್ಧ ಬೇಸರಗೊಂಡ ಯಶ್ ಅಭಿಮಾನಿಗಳು
-
ಪುನೀತ್ ಗೆ ಮೂರನೇ ಬಾರಿ ಆಕ್ಷನ್-ಕಟ್ ಹೇಳಲಿರುವ ಹಿಟ್ ನಿರ್ದೇಶಕ
-
ಡಾ ರಾಜ್ ಕುಮಾರ್ ಅವರ ನೆಚ್ಚಿನ ಟಿವಿ ಬಗ್ಗೆ ಜಗ್ಗೇಶ್ ಹೇಳಿದ ಕಥೆ
-
'ಪೆಂಟಗನ್' ಮೂರನೇ ಪೋಸ್ಟರ್ ಬಿಡುಗಡೆ ಮಾಡಿದ ಡಾಲಿ ಧನಂಜಯ್
-
ಪ್ರತಿಷ್ಟಿತ ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಕನ್ನಡದ ಸ್ಟಾರ್ ನಟ
ಬ್ರಹ್ಮಾನಂದನ್ ಕಾಮೆಂಟ್ಸ್